ಧಾರವಾಡ ಕೃಷಿ ವಿಶ್ವವಿದ್ಯಾಲಯ, ಕೃಷಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ಪ್ರಸಕ್ತ ಸಾಲಿಗೆ ವಿದ್ಯಾರ್ಥಿಗಳಿಗೆ ವಿಷಯಗಳನ್ನು ಭೋಧಿಸಲು ಅರೆಕಾಲಿಕ ಶಿಕ್ಷಕ ತಾತ್ಕಾಲಿಕ ಹುದ್ದೆಗೆ ನವೆಂಬರ್ 06 ರಂದು ಬೆಳಿಗ್ಗೆ 11 ಗಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯದಲ್ಲಿ ಜರುಗುವ ಸಂದರ್ಶನಕ್ಕೆ ಹಾಜರಾಗಬೆಕು.

ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯ, ಕೃಷಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ಪ್ರಸಕ್ತ ಸಾಲಿಗೆ ವಿದ್ಯಾರ್ಥಿಗಳಿಗೆ ವಿಷಯಗಳನ್ನು ಭೋಧಿಸಲು ಅರೆಕಾಲಿಕ ಶಿಕ್ಷಕ ತಾತ್ಕಾಲಿಕ ಹುದ್ದೆಗೆ ನವೆಂಬರ್ 06 ರಂದು ಬೆಳಿಗ್ಗೆ 11 ಗಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯದಲ್ಲಿ ಜರುಗುವ ಸಂದರ್ಶನಕ್ಕೆ ಹಾಜರಾಗಬೆಕು.
ಹೆಚ್ಚಿನ ಮಾಹಿತಿಗಾಗಿ ಕೃವಿವಿ ಜಾಲತಾಣ www.uasd.edu ಸಂಪರ್ಕಿಸಬಹುದೆಂದು ಕೃಷಿ ಮಹಾವಿದ್ಯಾಲಯ ಡೀನ್ (ಕೃಷಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.