Skip to content
  • Monday, March 23, 2026
  • ABOUT US
  • CONTACT US
  • PRIVACY POLICY

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • PRIVACY POLICY
  • Horoscope
  • Home
  • Sports
  • IPL 2023: ಈ ಸೀಸನ್​​ನಲ್ಲಿ 200 ಕ್ಕೂ ಅಧಿಕ ರನ್ ಬಾರಿಸಿಯೂ ಸೋತ 5 ತಂಡಗಳಿವು
Sports

IPL 2023: ಈ ಸೀಸನ್​​ನಲ್ಲಿ 200 ಕ್ಕೂ ಅಧಿಕ ರನ್ ಬಾರಿಸಿಯೂ ಸೋತ 5 ತಂಡಗಳಿವು

May 4, 2023
samagrasuddi

16ನೇ ಆವೃತ್ತಿಯ ಐಪಿಎಲ್​​ನಲ್ಲಿ ಬರೋಬ್ಬರಿ ಐದು ಬಾರಿ 200 ಕ್ಕೂ ಹೆಚ್ಚು ರನ್ ಬಾರಿಸಿದ ನಂತರವೂ ದ್ವಿಶತಕ ಸಿಡಿಸಿದ ತಂಡ ಸೋಲೊಪ್ಪಿಕೊಂಡಿದೆ. ತಂಡವೊಂದು 200ಕ್ಕೂ ಹೆಚ್ಚು ರನ್ ಗಳಿಸಿ ಸೋಲನುಭವಿಸಿರುವುದು ಒಂದು ಸೀಸನ್​​ನಲ್ಲಿ ಎರಡಕ್ಕಿಂತ ಹೆಚ್ಚು ಬಾರಿ ಹಿಂದೆಂದೂ ಸಂಭವಿಸಿಲ್ಲ.ಈ ಆವೃತ್ತಿಯಲ್ಲಿ ಮೊದಲು ಬ್ಯಾಟಿಂಗ್ ಮಾಡಿ 200 ರನ್ ಬಾರಿಸಿದ್ದರೂ 5 ತಂಡಗಳು ಸೋತಿವೆ. ಇತ್ತೀಚೆಗೆ ಮುಂಬೈ ವಿರುದ್ಧದ ಪಂದ್ಯದಲ್ಲಿ 214 ರನ್ ಟಾರ್ಗೆಟ್ ನೀಡಿದ್ದ ಪಂಜಾಬ್ ಕಿಂಗ್ಸ್ ತಂಡ ಹೀನಾಯ ಸೋಲನುಭವಿಸಿತ್ತು. ಮುಂಬೈ ಇಂಡಿಯನ್ಸ್ ಈ ಗುರಿಯನ್ನು 7 ಎಸೆತಗಳು ಬಾಕಿ ಇರುವಂತೆಯೇ ಸಾಧಿಸಿತು.ಈ ತಂಡಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ಕೂಡ ಇದೇ ಮುಂಬೈ ಇಂಡಿಯನ್ಸ್ ವಿರುದ್ಧ 212 ರನ್​ಗಳ ಗುರಿ ನೀಡಿತ್ತು. ಆದರೂ ಕೂಡ ಆ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ಸೋಲಬೇಕಾಯಿತು.ಇದೇ ಐಪಿಎಲ್​​ನಲ್ಲಿ ಏಪ್ರಿಲ್ 10 ರಂದು ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆರ್​ಸಿಬಿ, ಲಕ್ನೋ ವಿರುದ್ಧ  212 ರನ್​ಗಳ ಗುರಿ ನಿಗಧಿ ಮಾಡಿತ್ತು. ಈ ಗುರಿಯನ್ನು ಲಕ್ನೋ ಕೊನೆಯ ಎಸೆತದಲ್ಲಿ ಮುಟ್ಟಿತ್ತು.ಏಪ್ರಿಲ್ 9 ರಂದು ಗುಜರಾತ್ ಟೈಟಾನ್ಸ್ ತಂಡ ಕೆಕೆಆರ್ ವಿರುದ್ಧ 204 ರನ್ ಬಾರಿಸಿತ್ತಾದರೂ ಸೋಲನುಭವಿಸಿತ್ತು.ಹಾಗೆಯೇ ಏಪ್ರಿಲ್ 30 ರಂದು 200 ರನ್ ಗಳಿಸಿದ್ದ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್,  ಪಂಜಾಬ್ ವಿರುದ್ಧ ಸೋಲೊಪ್ಪಿಕೊಂಡಿತ್ತು.

source https://tv9kannada.com/photo-gallery/cricket-photos/ipl-2023-5th-time-team-lost-after-scoring-200-plus-runs-psr-570169.html

Tags: samagrasuddi, ಸಮಗ್ರ ಸುದ್ದಿ

Post navigation

MS Dhoni The Untold Story: ಮೇ 12ಕ್ಕೆ ಧೋನಿ ಬಯೋಪಿಕ್​ ಮತ್ತೆ ಬಿಡುಗಡೆ; ಸುಶಾಂತ್ ಫ್ಯಾನ್ಸ್​ ಸಂಭ್ರಮಿಸಲು ಇನ್ನೊಂದು ಚಾನ್ಸ್​
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ : ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗೆ ಚುನಾವಣೆಗಾಗಿ ವಾಹನ ವ್ಯವಸ್ಥೆ

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress