Skip to content
  • Monday, March 23, 2026
  • ABOUT US
  • CONTACT US
  • PRIVACY POLICY

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • PRIVACY POLICY
  • Horoscope
  • Home
  • Sports
  • IPL 2023: KKR ತಂಡಕ್ಕೆ ಕೈ ಕೊಟ್ಟ ಸ್ಟಾರ್ ಆಲ್​ರೌಂಡರ್..!
Sports

IPL 2023: KKR ತಂಡಕ್ಕೆ ಕೈ ಕೊಟ್ಟ ಸ್ಟಾರ್ ಆಲ್​ರೌಂಡರ್..!

April 4, 2023
samagrasuddi

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​ 16 ರಿಂದ ಮತ್ತೋರ್ವ ಆಟಗಾರ ಹೊರಗುಳಿದಿದ್ದಾರೆ. ಈ ಬಾರಿ ಐಪಿಎಲ್​ನಿಂದ ಹೊರಗುಳಿದಿರುವುದು ಕೊಲ್ಕತ್ತಾ ನೈಟ್​ ರೈಡರ್ಸ್ ತಂಡದ ಸ್ಟಾರ್ ಆಲ್​ರೌಂಡರ್ ಎಂಬುದು ವಿಶೇಷ.ಹೌದು, ಈ ಬಾರಿಯ ಹರಾಜಿನಲ್ಲಿ 1.5 ಕೋಟಿಗೆ ಕೆಕೆಆರ್​ ತಂಡ ಖರೀದಿಸಿದ್ದ ಬಾಂಗ್ಲಾದೇಶ್ ಆಲ್​ರೌಂಡರ್ ಶಕೀಬ್ ಅಲ್ ಹಸನ್ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಶಕೀಬ್ ಸದ್ಯ ಐರ್ಲೆಂಡ್ ವಿರುದ್ಧ ಟೆಸ್ಟ್​ ಸರಣಿ ಆಡುತ್ತಿದ್ದಾರೆ. ಇದಾಗ್ಯೂ ಅವರು ಏಪ್ರಿಲ್ 8 ರ ಬಳಿಕ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು.ಆದರೀಗ ರಾಷ್ಟ್ರೀಯ ತಂಡದ ಪರ ಆಡುವ ಸಲುವಾಗಿ ಹಾಗೂ ವೈಯುಕ್ತಿಕ ಕಾರಣಗಳಿಂದಾಗಿ ಐಪಿಎಲ್​ನಿಂದ ಹಿಂದೆ ಸರಿಯುತ್ತಿರುವುದಾಗಿ ಶಕೀಬ್ ಅಲ್ ಹಸನ್ ತಿಳಿಸಿದ್ದಾರೆ. ಹೀಗಾಗಿ ಕೆಕೆಆರ್ ತಂಡವು ಹೊಸ ವಿದೇಶಿ ಆಲ್​ರೌಂಡರ್​ನ ಆಯ್ಕೆಗೆ ಮುಂದಾಗಲಿದೆ.ಇನ್ನು ಕೆಕೆಆರ್ ತಂಡದಲ್ಲಿರುವ ಮತ್ತೋರ್ವ ಆಟಗಾರ ಲಿಟ್ಟನ್ ದಾಸ್ ಈ ಬಾರಿ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದರ ಬಗ್ಗೆ ಕೂಡ ಸ್ಪಷ್ಟತೆ ಇಲ್ಲ. ಏಕೆಂದರೆ ಮೇ 2 ರಿಂದ ಬಾಂಗ್ಲಾದೇಶ್ ಐರ್ಲೆಂಡ್ ವಿರುದ್ಧ ಏಕದಿನ ಸರಣಿ ಆಡಲಿದೆ. ಹೀಗಾಗಿ ಲಿಟ್ಟನ್ ದಾಸ್ ಕೂಡ ಐಪಿಎಲ್​ನಿಂದ ಹಿಂದೆ ಸರಿದರೂ ಅಚ್ಚರಿಪಡಬೇಕಿಲ್ಲ.ಇದಕ್ಕೂ ಮುನ್ನ ಬೆನ್ನು ನೋವಿನ ಸಮಸ್ಯೆಯ ಕಾರಣ ಕೊಲ್ಕತ್ತಾ ನೈಟ್​ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಐಪಿಎಲ್​ನಿಂದ ಹೊರಗುಳಿದಿದ್ದರು. ಅವರ ಬದಲಿಗೆ ನಿತೀಶ್ ರಾಣಾ ಅವರನ್ನು ಕೆಕೆಆರ್ ತಂಡದ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಆದರೆ ನಿತೀಶ್ ರಾಣಾ ನಾಯಕನಾಗಿ ಪಾದರ್ಪಣೆ ಮಾಡಿದ ಪಂದ್ಯದಲ್ಲೇ ಪಂಜಾಬ್ ಕಿಂಗ್ಸ್​ ವಿರುದ್ಧ 7 ರನ್​ಗಳಿಂದ ಸೋಲನುಭವಿಸಿದೆ. ಇದೀಗ 2ನೇ ಪಂದ್ಯಕ್ಕೆ ಸಜ್ಜಾಗಿರುವ ಕೆಕೆಆರ್ ಏಪ್ರಿಲ್ 6 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಹೀಗಿದೆ: ನಿತೀಶ್ ರಾಣಾ (ನಾಯಕ), ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ಸೌಥಿ, ವರುಣ್ ಚಕ್ರವರ್ತಿ, ಅನುಕೂಲ್ ರಾಯ್, ರಿಂಕು ಸಿಂಗ್, ಮನ್ದೀಪ್ ಸಿಂಗ್, ಲಿಟ್ಟನ್ ದಾಸ್, ಕುಲ್ವಂತ್ ಖೆಜ್ರೋಲಿಯಾ, ಡೇವಿಡ್ ವೀಝ, ಸುಯಶ್ ಶರ್ಮಾ, ವೈಭವ್ ಅರೋರಾ, ಎನ್. ಜಗದೀಸನ್,

source https://tv9kannada.com/photo-gallery/cricket-photos/kkrs-all-rounder-shakib-al-hasan-pulled-out-of-ipl-2023-kannada-news-zp-au50-549028.html

Post navigation

ರಾಮನವಮಿ ಬಳಿಕ ಶುರುವಾದ ಹಿಂಸೆ ಇನ್ನು‌ ನಿಂತಿಲ್ಲ : ಪಶ್ಚಿಮ ಬಂಗಾಳದಲ್ಲಿ ಇಂದು ಮತ್ತೆ ಗಲಾಟೆ..!
IPL 2023: RCB ತಂಡಕ್ಕೆ ಬಿಗ್ ಶಾಕ್; ಸ್ಟಾರ್ ಬ್ಯಾಟ್ಸ್​ಮನ್ ಐಪಿಎಲ್​ನಿಂದ ಔಟ್

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
  • Horoscope Today, 23 March ಇಂದು ಈ ರಾಶಿಯವರು ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಹಣ ವ್ಯಯಿಸುವ ಸಾಧ್ಯತೆ ಇದೆ.
  • ಚಿತ್ರದುರ್ಗ: ಮಾ. 23ರಂದು ಉಜ್ಜಯಿನಿ ಮಠದಲ್ಲಿ ಜಗದ್ಗುರು ಶ್ರೀ ಮರುಳಾರಾಧ್ಯ ಶಿವಾಚಾರ್ಯರ 31ನೇ ಪುಣ್ಯ ಸ್ಮರಣೋತ್ಸವ.
Copyright © 2026
CONTACT US
Theme by: Theme Horse
Proudly Powered by: WordPress