Skip to content
  • Thursday, March 26, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • IPL 2023: ಇಬ್ಬರು ಔಟ್: RCB ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ
Sports

IPL 2023: ಇಬ್ಬರು ಔಟ್: RCB ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ

May 14, 2023
samagrasuddi

IPL 2023 RR vs RCB: ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ನ 60ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದೆ.ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಫೀಲ್ಡಿಂಗ್ ಮಾಡಲಿದೆ.ಪ್ಲೇಆಫ್​ ರೇಸ್​ನಲ್ಲಿರುವ ಉಭಯ ತಂಡಗಳಿಗೂ ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಗೆಲ್ಲಲು ಎರಡೂ ತಂಡಗಳು ಪಣತೊಟ್ಟಿದೆ. ಇತ್ತ ಇದಕ್ಕಾಗಿ ಆರ್​ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲೂ ಮಹತ್ವದ ಬದಲಾವಣೆ ಮಾಡಿಕೊಂಡಿದೆ.ಅದರಂತೆ RCB ತಂಡವು ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಮಾಡಿಕೊಂಡಿದೆ. ಜೋಶ್ ಹ್ಯಾಝಲ್​ವುಡ್​ ಬದಲಿಗೆ ಎಡಗೈ ವೇಗಿ ವೇಯ್ನ್ ಪಾರ್ನೆಲ್ ಕಣಕ್ಕಿಳಿಯುತ್ತಿದ್ದು, ಹಾಗೆಯೇ ವನಿಂದು ಹಸರಂಗ ಬದಲಿಗೆ ಮೈಕೆಲ್ ಬ್ರೇಸ್​ವೆಲ್​ಗೆ ಚಾನ್ಸ್ ನೀಡಲಾಗಿದೆ.ಆರ್​ಆರ್​ ಪ್ಲೇಯಿಂಗ್ ಇಲೆವೆನ್ ಹೀಗಿದೆ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ), ಜೋ ರೂಟ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್ಆರ್​ಸಿಬಿ ಪ್ಲೇಯಿಂಗ್ ಇಲೆವೆನ್ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಅನೂಜ್ ರಾವತ್, ಗ್ಲೆನ್ ಮ್ಯಾಕ್ಸ್​ವೆಲ್, ಮಹಿಪಾಲ್ ಲೋಮ್ರದರ್, ದಿನೇಶ್ ಕಾರ್ತಿಕ್, ಮೈಕೆಲ್ ಬ್ರೇಸ್​ವೆಲ್, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ.

source https://tv9kannada.com/photo-gallery/cricket-photos/ipl-2023-rcb-playing-11-vs-rajastan-royals-kannada-news-zp-578416.html

Tags: IPL, RCB, RR, samagrasuddi, T-20, TATA IPL 2023, ಸಮಗ್ರ ಸುದ್ದಿ

Post navigation

ಆಣೆ ಪ್ರಮಾಣ ಮಾಡಿಸಿ,ವಾಮ ಮಾರ್ಗದಲ್ಲಿ ನನ್ನನ್ನು ಸೋಲಿಸಿದ್ದಾರೆ : ಹೆಚ್.ಆಂಜನೇಯ
IPL 2023: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ ಫಾಫ್ ಡುಪ್ಲೆಸಿಸ್

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81

March 26, 2026
samagrasuddi
Spiritual

2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ

March 25, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81
  • 1ನೇ ತರಗತಿ ದಾಖಲಾತಿ: 6 ವರ್ಷದ ಕಡ್ಡಾಯ ನಿಯಮ ಸಡಿಲಿಸಿದ ರಾಜ್ಯ ಸರ್ಕಾರ, ಪೋಷಕರಿಗೆ ಭರ್ಜರಿ ರಿಲೀಫ್!
  • ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 70 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ.”
  • SSLC 2026 : ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮುಂದೂಡಿಕೆ; ಹೊಸ ದಿನಾಂಕದ ವಿವರ.
  • Horoscope Today, 26 March: ಈ ರಾಶಿಯವರಿಗೆ ಇಂದು ಮಾನಸಿಕವಾಗಿ ಸ್ವಲ್ಪ ಗೊಂದಲದ ದಿನ.
Copyright © 2026
CONTACT US
Theme by: Theme Horse
Proudly Powered by: WordPress