IPL 2024: ಆರ್​ಸಿಬಿಗೆ ಆಪತ್ಬಾಂಧವರಾದ ಡಿಕೆ- ಅನುಜ್; 174 ರನ್ ಟಾರ್ಗೆಟ್

IPL 2024: ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಐಪಿಎಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ ಅನುಜ್ ರಾವೂತ್ ಹಾಗೂ ದಿನೇಶ್ ಕಾರ್ತಿಕ್​ ಅವರ ಅಮೋಘ ಜೊತೆಯಾಟದ ನೆರವಿನಿಂದಾಗಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿದೆ.

ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಐಪಿಎಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ ಅನುಜ್ ರಾವೂತ್ ಹಾಗೂ ದಿನೇಶ್ ಕಾರ್ತಿಕ್​ ಅವರ ಅಮೋಘ ಜೊತೆಯಾಟದ ನೆರವಿನಿಂದಾಗಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿದೆ. ಈ ಮೂಲಕ ಸಿಎಸ್​ಕೆ ತಂಡಕ್ಕೆ 174 ರನ್​ಗಳ ಟಾರ್ಗೆಟ್ ನೀಡಿದೆ.

Source : https://tv9kannada.com/sports/cricket-news/ipl-2024-royal-challengers-bengaluru-set-174-run-target-for-chennai-super-kings-psr-804002.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *