ಆನ್ಲೈನ್(Online) ಮೂಲಕ ಅಪ್ಲೈ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್(Application) ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚಿತ್ರದುರ್ಗದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಕ್ಟೋಬರ್ 28, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
KHPT Recruitment 2024: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಡಿಸ್ಟ್ರಿಕ್ಟ್ ಕೋಆರ್ಡಿನೇಟರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಆನ್ಲೈನ್(Online) ಮೂಲಕ ಅಪ್ಲೈ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್(Application) ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚಿತ್ರದುರ್ಗದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಕ್ಟೋಬರ್ 28, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ವಿದ್ಯಾರ್ಹತೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಬ್ಲಿಕ್ ಹೆಲ್ತ್/ ಸೋಷಿಯಲ್ ವರ್ಕ್/ ಸೋಷಿಯಾಲಜಿ/ಸೋಷಿಯಲ್ ಸೈನ್ಸ್/ ಆಂಥ್ರೋಪಾಲಜಿ/ಸೈಕಾಲಜಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸನ್ನು ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ:
ಚಿತ್ರದುರ್ಗ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ಈ ಲಿಂಕ್ ಕೆಳಗೆ ಇದೆ.
ಆನ್ಲೈನ್ ಮೂಲಕ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/10/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 28, 2024(ನಾಳೆ)