
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಡಿ. 24 ನಗರದ ದೊಡ್ಡಪೇಟೆಯ ಜೈನ್ ದೇವಾಲಯದ ಹಿಂಭಾಗದ ಜವಳೇರ ಬೀದಿಯಲ್ಲಿನ ಬಂಡೆಯಲ್ಲಿ ನೆಲಸಿರುವ ಶ್ರೀ ಚೌಡೇಶ್ವರಿ ಅಮ್ಮನವರ ಕಡೇ ಕಾರ್ತಿಕ, ದೀಪಾರಾಧನೆ ಕಾರ್ಯಕ್ರಮವೂ ಡಿ. 27ರ ಶುಕ್ರವಾರ ಸಂಜೆ 7.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಚೌಡೇಶ್ವರಿ ದೇವಸ್ಥಾನ ಅಭೀವೃದ್ದಿ ಸೇವಾ ಸಮಿತಿ ತಿಳಿಸಿದೆ.
ಅಂದು ಸಂಜೆ ನಡೆಯಲಿರುವ ಕಡೇ ಕಾರ್ತಿಕ, ದೀಪರಾಧನೆ, ಹಾಗೂ ಮಹಾ ಮಂಗಳರಾತಿಗೆ ಭಕ್ತಾಧಿಗಳು ಆಗಮಿಸಿ ದೇವಿಯ
ಕೃಪೆಗೆ ಪಾತ್ರಾಗುವಂತೆ ಸಮಿತಿಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.