
ಉಪ ನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಇಲ್ಲಿ ಇಂದು ಕನಕ ಜಯಂತಿಯನ್ನು ಆಚರಿಸಲಾಯಿತು ಮಾನ್ಯ ಉಪ ನಿರ್ದೇಶಕರು ದಾಸ ಶ್ರೇಷ್ಠರಲ್ಲಿ ಶ್ರೇಷ್ಠರಾದ ಕನಕದಾಸರ ಆದರ್ಶ ಜೀವನ ಮೌಲ್ಯಗಳನ್ನು ಬದುಕಿನಲ್ಲಿ ಎಲ್ಲರೂ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣಕ್ಕೆ ಸಾಧ್ಯವಾಗುತ್ತದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು ಸದರಿ ಸಮಯದಲ್ಲಿ ಇಲಾಖೆಯ ಶಿಕ್ಷಣಾಧಿಕಾರಿಗಳು, ಡಿ ವೈ ಪಿ ಸಿ ,ವಿಷಯ ಪರಿವೀಕ್ಷಕರು ಮತ್ತು ಕಚೇರಿ ಎಲ್ಲ ಸಿಬ್ಬಂದಿ ವರ್ಗದವರು ಹಾಜರಿದ್ದರು.