ಚಿತ್ರದುರ್ಗ ನ. 8
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಇಂದು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕನಕದಾಸ ಜಯಂತಿ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷರಾದ ಕೆ.ಟಿ. ಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ವೆಂಕಟೇಶ್ ಯಾದವ್,ಒಬಿಸಿ ಮೋರ್ಚಾ ಅಧ್ಯಕ್ಷರಾದ ಗರಡಿ ಪ್ರಕಾಶ್, ನಗರ ಮಂಡಲ ಅಧ್ಯಕ್ಷರಾದ ಎಚ್.ಎನ್‌ಲೋಕೇಶ್ ಗ್ರಾಮಾಂತರ ಘಟಕ ಅಧ್ಯಕ್ಷರಾದ ನಾಗರಾಜ್ ಜಿಲ್ಲಾ ಕಾರ್ಯದರ್ಶಿ ರಜಿನಿ ಲೇಪಕ್ಷಾ ಹಾಗು ಮಧುಗಿರಿ ನಿಕಟ ಪೂರ್ವ ಜಿಲ್ಲಾ ಅಧ್ಯಕ್ಷರು ಹನುಮಂತೆ ಗೌಡ್ರು ಸೇರಿದಂತೆ ವಿವಿಧ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗು ಕಾರ್ಯಕರ್ತರು ಭಾಗವಹಿಸಿದ್ದರು.
Views: 20