Skip to content
  • Sunday, March 22, 2026
  • ABOUT US
  • CONTACT US
  • PRIVACY POLICY

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • PRIVACY POLICY
  • Horoscope
  • Home
  • Sports
  • KL Rahul injury update: ಜೂ.13ರಿಂದ ಸಮರಾಭ್ಯಾಸ ಶುರು; ಟೀಂ ಇಂಡಿಯಾಕ್ಕೆ ರಾಹುಲ್ ಎಂಟ್ರಿ ಯಾವಾಗ?
Sports

KL Rahul injury update: ಜೂ.13ರಿಂದ ಸಮರಾಭ್ಯಾಸ ಶುರು; ಟೀಂ ಇಂಡಿಯಾಕ್ಕೆ ರಾಹುಲ್ ಎಂಟ್ರಿ ಯಾವಾಗ?

June 12, 2023
samagrasuddi

ಐಪಿಎಲ್ ವೇಳೆ ಇಂಜುರಿಗೆ ತುತ್ತಾಗಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಹಾಗೂ ಟಿಂ ಇಂಡಿಯಾ ಆಟಗಾರ ಕೆಎಲ್ ರಾಹುಲ್, ಆ ಬಳಿಕ ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಟೀಂ ಇಂಡಿಯಾದಿಂದ ಹೊರಗಿದ್ದ ರಾಹುಲ್ ಮತ್ತೆ ತಂಡ ಸೇರಿಕೊಳ್ಳುವ ಕಾಲ ಸನಿಹವಾಗಿದೆ.ತಂಡಕ್ಕೆ ರಾಹುಲ್ ವಾಪಾಸ್ಸಾತಿಯ ಬಗ್ಗೆ ವರದಿಯಾಗಿದ್ದು, ಜೂನ್​ 13ರಂದು ಬೆಂಗಳೂರಿನಲ್ಲಿರುವ ನ್ಯಾಷನಲ್​ ಕ್ರಿಕೆಟ್​ ಅಕಾಡೆಮಿಯ ರಿಹ್ಯಾಬ್​ನಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಸೆಪ್ಟೆಂಬರ್​ 1ರಿಂದ ನಡೆಯೋ ಏಷ್ಯಕಪ್​ಗೆ ಕಮ್​​ಬ್ಯಾಕ್​ ಮಾಡುವತ್ತ ರಾಹುಲ್​ ಚಿತ್ತ ಹರಿಸಿದ್ದಾರೆ. NCAಯಲ್ಲಿ ರಾಹುಲ್​ ಫಿಟ್ ಆಗಿರೋದು ಸಾಭೀತಾದ್ರೆ ಏಷ್ಯಕಪ್​ನಲ್ಲಿ ರಾಹುಲ್​ ಕಣಕ್ಕಿಳಿಯೋ ಎಲ್ಲಾ ಸಾಧ್ಯತೆಯಿದೆ.ಮೇ 1 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ಎರಡನೇ ಓವರ್‌ನಲ್ಲಿ ಚೆಂಡನ್ನು ಬೆನ್ನಟ್ಟಿದ ರಾಹುಲ್, ಇದಕ್ಕಿದಂತೆ ತೊಡಿಯನ್ನು ಹಿಡಿದುಕೊಂಡು ಮೈದಾನದಲ್ಲೇ ಬಿದ್ದು ಒದ್ದಾಡಿದ್ದರು. ಕೂಡಲೇ ಅವರನ್ನು ವೈದ್ಯಕ್ಕೀಯ ಸಿಬ್ಬಂದಿಗಳ ನೆರವಿನಿಂದ ಮೈದಾನದಿಂದ ಹೊರಗೆ ಕರೆದುಕೊಂಡು ಹೋಗಿದ್ದರು.ಆ ಬಳಿಕ ಟೀಂ ಇಂಡಿಯಾದಲ್ಲಿ ಆಡುವ ಬಗ್ಗೆ ಮಾಹಿತಿ ನೀಡಿದ್ದ ರಾಹುಲ್, ತಾನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಿಂದ ಹಿಂದೆ ಸರಿದಿರುವುದಾಗಿ ಹೇಳಿಕೊಂಡಿದ್ದರು.ಇಂಜುರಿಯಿಂದಾಗಿ ಐಪಿಎಲ್ ತೊರೆದಿದ್ದ ರಾಹುಲ್, ಬಳಿಕ ಲಂಡನ್​ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದಿದ್ದರು. ಹೀಗಾಗಿ ರಾಹುಲ್ ಬದಲಿಯಾಗಿ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಟೀಂ ಇಂಡಿಯಾವನ್ನು ಸೇರಿಕೊಂಡಿದ್ದರು. ಆದರೆ ಕಿಶನ್​ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗಲಿಲ್ಲ. ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ತಂಡದಲ್ಲಿ ಆಡಿದರಾದರೂ, ಯಾವುದೇ ಪರಿಣಾಮಕಾರಿ ಆಟ ತೋರಲಿಲ್ಲ.

source https://tv9kannada.com/photo-gallery/cricket-photos/kl-rahul-will-be-going-to-nca-on-june-13th-for-his-rehab-as-he-is-eying-a-comeback-through-the-asia-cup-2023-psr-599418.html

Tags: Cricket, samagrasuddi, ಸಮಗ್ರ ಸುದ್ದಿ

Post navigation

WTC Final 2023: ‘ನಾವು ಮೊದಲ ದಿನವೇ ಸೋತೆವು’! ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ
WTC Final 2023: ಅಂಪೈರ್ ತೀರ್ಪನ್ನು ಟೀಕಿಸಿದ ಗಿಲ್​ಗೆ ದಂಡದ ಬರೆ! ಟೀ ಇಂಡಿಯಾಕ್ಕೂ ಭಾರಿ ದಂಡ ವಿಧಿಸಿದ ಐಸಿಸಿ

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.4 | ದಿನ 76

March 19, 2026
samagrasuddi
  • ಚಿತ್ರದುರ್ಗ: ಮಾ. 23ರಂದು ಉಜ್ಜಯಿನಿ ಮಠದಲ್ಲಿ ಜಗದ್ಗುರು ಶ್ರೀ ಮರುಳಾರಾಧ್ಯ ಶಿವಾಚಾರ್ಯರ 31ನೇ ಪುಣ್ಯ ಸ್ಮರಣೋತ್ಸವ.
  • Life Cycle Mutual Funds: ಸೆಬಿಯ ಹೊಸ ಮ್ಯೂಚುವಲ್ ಫಂಡ್ ನಿಯಮ, ಲಾಭ ಮತ್ತು ಅನಾನುಕೂಲಗಳ ಸಂಪೂರ್ಣ ಮಾಹಿತಿ.
  • RCB Ticket Scam Alert: ಐಪಿಎಲ್ ಟಿಕೆಟ್ ಹೆಸರಿನಲ್ಲಿ ವಂಚನೆ; ಬೆಂಗ್ಳೂರು ಪೊಲೀಸರಿಂದ ಹೈ-ಅಲರ್ಟ್!
  • ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.
  • ​Day Special, ಮಾರ್ಚ್ 22: ಇತಿಹಾಸದ ಪುಟಗಳಲ್ಲಿನ ಸುವರ್ಣ ಅಕ್ಷರಗಳು ಮತ್ತು ವಿಶ್ವ ಜಲ ದಿನದ ವಿಶೇಷತೆ
Copyright © 2026
CONTACT US
Theme by: Theme Horse
Proudly Powered by: WordPress