High bp control foods : ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಏಲಕ್ಕಿ ಪುಡಿಯನ್ನು ಸೇವಿಸಿದರೆ ಉತ್ತಮ ಫಲಿತಾಂಶ ಪಡೆಯಬಹುದು. ಇದಲ್ಲದೆ, ಇದರ ಗುಣಲಕ್ಷಣಗಳು ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
- ಇತ್ತೀಚಿಗೆ ಆಧುನಿಕ ಜೀವನಶೈಲಿಯಿಂದ ಅನೇಕ ಜನರು ವಿವಿಧ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ.
- ಅನೇಕ ಜನರು ಚಿಕ್ಕ ವಯಸ್ಸಿನಲ್ಲೇ ಅನೇಕ ಜನರು ಬಹುಕಾಲದ ಆರೋಗ್ಯ ಸಮಸ್ಯೆಗಳಿಗೆ ಗುರಿಯಾಗುತ್ತಿದ್ದಾರೆ.
- ಏಲಕ್ಕಿ ಪುಡಿಯನ್ನು ಸೇವಿಸಿದರೆ ಅಧಿಕ ರಕ್ತದೊತ್ತಡ ಸಮಸ್ಯೆಗೆ ಉತ್ತಮ ಫಲಿತಾಂಶ ಪಡೆಯಬಹುದು.

BP control foods : ಆಧುನಿಕ ಜೀವನಶೈಲಿಯಿಂದಾಗಿ ಅನೇಕ ಜನರು ದೀರ್ಘಕಾಲದ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ಅಲ್ಲದೆ, ವಿಶೇಷವಾಗಿ ಚಿಕ್ಕ ವಯಸ್ಸಿನಲ್ಲೇ ಅನೇಕ ಜನರು ಬಹುಕಾಲದ ಆರೋಗ್ಯ ಸಮಸ್ಯೆಗಳಿಗೆ ಗುರಿಯಾಗುತ್ತಿದ್ದಾರೆ. ಈ ಪೈಕಿ ಅಧಿಕ ರಕ್ತದೊತ್ತಡವೂ ಒಂದು. ಆಹಾರ, ಜೀವನಶೈಲಿಯಲ್ಲಿ ಬದಲಾವಣೆ ಮತ್ತು ದೈಹಿಕ ಚಟುವಟಿಕೆಯ ಕೊರತೆ, ಅತಿಯಾದ ಉಪ್ಪು ಸೇವನೆಯಿಂದಲೂ ಬಿಪಿ ಸಮಸ್ಯೆ ಉಂಟಾಗುತ್ತದೆ ಎನ್ನುತ್ತಾರೆ ತಜ್ಞರು. ಇದಕ್ಕೆ ಪರಿಹಾರ ಕಂಡುಕೊಳ್ಳುವ ಬನ್ನಿ.
ಅಧಿಕ ರಕ್ತದೊತ್ತಡದಿಂದಾಗಿ ಅನೇಕ ಜನರು ವಿವಿಧ ದೀರ್ಘಕಾಲದ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ಹೆಚ್ಚಿನವರು ಕೆಲವು ಮಾರಣಾಂತಿಕ ಕಾಯಿಲೆಗಳಿಗೆ ಗುರಿಯಾಗುತ್ತಾರೆ. ಬಿಪಿ ಹೃದಯಾಘಾತ, ಮಧುಮೇಹ ಮತ್ತು ಹೃದಯದಲ್ಲಿ ಹಠಾತ್ ನೋವು ಕಾಣಿಸಿಕೊಳ್ಳುವಂತಹ ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು.
ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರು ಇದನ್ನು ತಡೆಗಟ್ಟಲು ಆಯುರ್ವೇದ ತಜ್ಞರು ಸೂಚಿಸುವ ಕೆಲವು ಸಲಹೆಗಳನ್ನು ಪ್ರತಿದಿನ ಅನುಸರಿಸಿದರೆ ಉತ್ತಮ ಫಲಿತಾಂಶವನ್ನು ಪಡೆಯಬಹುದು. ಏಲಕ್ಕಿ ಕಾಳುಗಳಿಂದ ಮಾಡಿದ ಪುಡಿಯನ್ನು ಪ್ರತಿದಿನ ಸೇವಿಸಿದರೆ ಉತ್ತಮ ಫಲಿತಾಂಶ ಸಿಗುತ್ತದೆ. ಇದರ ಗುಣಲಕ್ಷಣಗಳು ದೀರ್ಘಕಾಲದ ಕಾಯಿಲೆಗಳನ್ನು ಸುಲಭವಾಗಿ ನಿವಾರಿಸುತ್ತದೆ. ಇದಲ್ಲದೆ, ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1