KPSC Requirement 2024: ಸದ್ಯ ಈ ಹುದ್ದೆಗಳ ನೇಮಕಾತಿಗೆ ಡಿಸೆಂಬರ್ ತಿಂಗಳಿನಲ್ಲಿ KPSC ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿದುಬಂದಿದೆ.
- ನಿರುದ್ಯೋಗಿ ಅಭ್ಯರ್ಥಿಗಳಿಗೆ KPSC ಗುಡ್ ನ್ಯೂಸ್ ನೀಡಿದೆ
- ಶೀಘ್ರವೇ ವಿವಿಧ ಇಲಾಖೆಗಳ 1,900 ಹುದ್ದೆಗಳ ನೇಮಕಾತಿ
- ಈ ಬಗ್ಗೆ ಪರಿಶೀಲನೆ ನಡೆಸಿ ಅಧಿಸೂಚನೆ ಹೊರಡಿಸಲಾಗುವುದು

ಬೆಂಗಳೂರು: ಶೀಘ್ರದಲ್ಲಿಯೇ ವಿವಿಧ ಇಲಾಖೆಗಳ 1,900 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸ್ಟೇಟಸ್ ರಿಪೋರ್ಟ್ ಅನ್ನು KPSC ಬಿಡುಗಡೆ ಮಾಡಿದೆ.
ಈ ಪೈಕಿ ಪಶು ಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯಲ್ಲಿ 14 ಪಶು ವೈದ್ಯಾಧಿಕಾರಿಗಳ ಬ್ಯಾಕ್ ಲಾಗ್ ಹುದ್ದೆಗಳು, ಬಿಬಿಎಂಪಿಯ ಕಿರಿಯ ಇಂಜಿನಿಯರ್, ರಿಕವರಿ ಆಫೀಸರ್, ಡಿ.ದೇವರಾಜ ಅರಸು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ ಜಿಲ್ಲಾ ವ್ಯವಸ್ಥಾಪಕರ ಹುದ್ದೆಗಳು, ಸ್ಟಾಫ್ ನರ್ಸ್‍ಗಳು, ಪೌರಾಡಳಿತ ಇಲಾಖೆಯಲ್ಲಿ ಕಿರಿಯ ಆರೋಗ್ಯ ನಿರೀಕ್ಷಕರು ಕರ ವಸೂಲಿಗಾರರ ಹುದ್ದೆಗಳು ಕೂಡ ಸೇರಿವೆ.
ಸದ್ಯ ಈ ಹುದ್ದೆಗಳ ನೇಮಕಾತಿಗೆ ಡಿಸೆಂಬರ್ ತಿಂಗಳಿನಲ್ಲಿ KPSC ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿದುಬಂದಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1