ಚಿತ್ರದುರ್ಗ ಆ. 15
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ನಗರದ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ಶನಿವಾರ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ ಧ್ವಜಾರೋಹಣವನ್ನು ನೇರವೇರಿಸಿದರು.
ಈ ಸಂದರ್ಭದಲ್ಲಿ ಸಂಸದರಾಧ ಗೋವಿಂದ ಕಾರಜೋಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧುರೀ ಗೀರೀಶ್, ಜಿಲ್ಲಾ ಉಪಾಧ್ಯಕ್ಷ ಡಾ.ಸಿದ್ಧಾರ್ಥ ಗುಡಾರ್ಪಿ, ಲಿಂಗರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಚ್.ಮೋಹನ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜನ್, ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ರೇಖಾ, ಮುಖಂಡರಾದ ಸಂಪತ್ ಕುಮಾರ್, ಕಲ್ಲೇಶಯ್ಯ, ಕವನ ಲೀಲಾವತಿ, ಸುಮಾ ಕಿರಣ್ ಪರಶುರಾಮ್ ಭಾಗವಹಿಸಿದ್ದರು.