

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು (IPL 2023) ಎರಡು ಮಹತ್ವದ ಪಂದ್ಯಗಳು ನಡೆಯಲಿದೆ. ಮಧ್ಯಾಹ್ನ 3:30ಕ್ಕೆ ಶುರುವಾಗಿರುವ ಮೊದಲ ಮ್ಯಾಚ್ನಲ್ಲಿ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೇಂಟ್ಸ್ ತಂಡ, ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ (LSG vs GT) ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆಯುತ್ತಿದೆ.