

ಐಪಿಎಲ್ನ 21 ನೇ ಪಂದ್ಯವು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಈ ಐಪಿಎಲ್ನಲ್ಲಿ ಕೆಎಲ್ ರಾಹುಲ್ ಪಡೆ ಆಡಿರುವ 4 ಪಂದ್ಯಗಳಲ್ಲಿ 3 ಗೆಲುವಿನೊಂದಿಗೆ 6 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ 2 ಗೆಲುವಿನೊಂದಿಗೆ 4 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದೆ. ಕಳೆದ ಸೀಸನ್ನಲ್ಲಿ ಎರಡೂ ತಂಡಗಳು ಒಮ್ಮೆ ಮುಖಾಮುಖಿಯಾಗಿದ್ದು, ಅಲ್ಲಿ ಲಕ್ನೋ 20 ರನ್ಗಳಿಂದ ಜಯಗಳಿಸಿತ್ತು.