
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಫೆ . 24 : ಮಹಾಶಿವರಾತ್ರಿಯ ಪ್ರಯುಕ್ತ ನಗರದ ಶ್ರೀ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೆ. 26ನೇ ಬುಧವಾರ ಬೆಳಿಗ್ಗೆ 5 ಗಂಟೆಯಿಂದ 11 ಗಂಟೆಯವರೆಗೆ ಸಾಮೂಹಿಕ ರುದ್ರಾಭಿಷೇಕವನ್ನು ಏರ್ಪಡಿಸಲಾಗಿರುತ್ತದೆ. ಹಾಗೂ ದೇವಸ್ಥಾನಕ್ಕೆ ಮತ್ತು ದೇವರುಗಳಿಗೆ ವಿಶೇಷ ಅಲಂಕಾರವನ್ನು ಮಾಡಲಾಗಿರುತ್ತದೆ. ಆದ್ದರಿಂದ ಭಕ್ತ ಮಹಾಶಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಗವಂತನ ಕೃಪೆಗೆ
ಪಾತ್ರರಾಗಬೇಕೆಂದು ವೀರಶೈವ ಸಮಾಜದ ಕೋರಿದೆ.