ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಜೂ. 02 ರಾಷ್ಟ್ರೀಯ ಈಡಿಗ ಮಹಾಮಂಡಳಿ ಕರ್ನಾಟಕ ರಾಜ್ಯ ಹಾಗೂ ಜಿಲ್ಲಾ ಪ್ರಮುಖರ ಚಿಂತನ ಶಿಬಿರವನ್ನು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಈಡಿಗ ಮಹಾ ಮಂಡಳಿದ ರಾಜ್ಯಾಧ್ಯಕ್ಷರಾದ ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಜೂ. 08 ರ ಭಾನುವಾರ ದಾವಣಗೆರೆ ನಗರದ ಪ್ರವಾಸಿ ಮಂದಿರದಲ್ಲಿ ನಡೆಯಲಿರುವ ಚಿಂತನ ಶಿಬಿರದ ದಿವ್ಯ ಸಾನಿಧ್ಯ ಡಾ. ಶ್ರೀ ಪ್ರಣವಾನಂದ ರಾಮಸ್ವಾಮಿಗಳು ವಹಿಸಲಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಯಿಂದ ರಾಜ್ಯದ ಎಲ್ಲಾ ಪದಾಧಿಕಾರಿಗಳು ಹಾಗೂ ಜಿಲ್ಲಾ ಪದಾಧಿಕಾರಿಗಳು ಆಯ್ದ ಪ್ರತಿನಿಧಿಗಳ ಸಭೆ ನಡೆಯಲಿದ್ದು, ಸಮಾಜದ ಮುಖಂಡರು ಭಾಗವಹಿಸಬೇಕಾಗಿ ವಿನಂತಿಸಿದ್ದು, ಹೆಚ್ಚಿನ ಮಾಹಿತಿಗಾಗಿ 7353535747, 8088367539, 9902097110 ದೂರವಾಣಿಯನ್ನು ಸಂಪರ್ಕ ಮಾಡಬಹುದಾಗಿದೆ ಎಂದು ಕೋರಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1