Padma Awards: ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಈ ಹಿಂದೆ ಪದ್ಮಭೂಷಣ ಪ್ರಶಸ್ತಿ ಲಭಿಸಿದ್ದು, ಇದೀಗ ಮತ್ತೆ ಅದೇ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇನ್ನು ಕೆಲವು ಸೆಲೆಬ್ರಿಟಿಗಳು ಒಂದಕ್ಕಿಂತ ಹೆಚ್ಚು ‘ಪದ್ಮ’ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆ ಪುರಸ್ಕೃತರ ಪಟ್ಟಿ ಇಲ್ಲಿದೆ..
- ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸೇವೆ ಸಲ್ಲಿಸಿದವರಿಗೆ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಘೋಷಿಸಲಾಗುತ್ತದೆ.
- ಕೆಲವು ಸೆಲೆಬ್ರಿಟಿಗಳು ಒಂದಕ್ಕಿಂತ ಹೆಚ್ಚು ‘ಪದ್ಮ’ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆ ಪುರಸ್ಕೃತರ ಪಟ್ಟಿ ಇಲ್ಲಿದೆ..

Padma Awards 2024: ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸೇವೆ ಸಲ್ಲಿಸಿದವರಿಗೆ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಘೋಷಿಸಲಾಗುತ್ತದೆ. ಕಲೆ, ಸಮಾಜ ಸೇವೆ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ, ಇಂಜಿನಿಯರಿಂಗ್, ವಾಣಿಜ್ಯ, ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ, ಶಿಕ್ಷಣ, ಕ್ರೀಡೆ ಮತ್ತು ನಾಗರಿಕ ಸೇವೆ ಕ್ಷೇತ್ರಗಳಲ್ಲಿ ಈ ಪ್ರಶಸ್ತಿಗಳನ್ನು ಪ್ರತಿ ವರ್ಷ ನೀಡಲಾಗುತ್ತದೆ..
ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಈ ಹಿಂದೆ ಪದ್ಮಭೂಷಣ ಪ್ರಶಸ್ತಿ ಲಭಿಸಿತ್ತು…. ಇದೀಗ ಮತ್ತೆ ಅವರು ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇನ್ನು ಕೆಲವು ಸೆಲೆಬ್ರಿಟಿಗಳು ಒಂದಕ್ಕಿಂತ ಹೆಚ್ಚು ‘ಪದ್ಮ’ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆ ಆ ಪುರಸ್ಕೃತರ ವಿವರವಾದ ಪಟ್ಟಿ ಇಲ್ಲಿದೆ..
ಚಿರಂಜೀವಿ: 2006ರಲ್ಲಿ ಪದ್ಮಭೂಷಣ ಪ್ರಶಸ್ತಿ.. 2024ರಲ್ಲಿ ಪದ್ಮವಿಭೂಷಣ ಪ್ರಶಸ್ತಿ..
ಅಕ್ಕಿನೇನಿ ನಾಗೇಶ್ವರ ರಾವ್: ಪದ್ಮವಿಭೂಷಣ (2011), ಪದ್ಮಭೂಷಣ (1988), ಪದ್ಮಶ್ರೀ (1968)
ರಜನಿಕಾಂತ್: ಪದ್ಮವಿಭೂಷಣ (2016), ಪದ್ಮಭೂಷಣ (2000)
ಅಮಿತಾಭ್ ಬಚ್ಚನ್: ಪದ್ಮವಿಭೂಷಣ (2015), ಪದ್ಮಭೂಷಣ (2001), ಪದ್ಮಶ್ರೀ (1984),
ಕಮಲ ಹಾಸನ್: ಪದ್ಮಭೂಷಣ (2014), ಪದ್ಮಶ್ರೀ (1990)
ಎಂಎಸ್ ಧೋನಿ: ಪದ್ಮಭೂಷಣ (2018), ಪದ್ಮಶ್ರೀ (2009)
ರಾಹುಲ್ ದ್ರಾವಿಡ್: ಪದ್ಮಶ್ರೀ (2004) ಪದ್ಮಭೂಷಣ (2013)
ಇಳಯರಾಜ: ಪದ್ಮವಿಭೂಷಣ (2018), ಪದ್ಮಭೂಷಣ (2010)
ಅಮೀರ್ ಖಾನ್: ಪದ್ಮಶ್ರೀ (2003) ಪದ್ಮಭೂಷಣ (2010)
ಎಆರ್ ರೆಹಮಾನ್: ಪದ್ಮಭೂಷಣ (2010), ಪದ್ಮಶ್ರೀ (2000)
ಎಸ್‌ಪಿ ಬಾಲಸುಬ್ರಹ್ಮಣ್ಯಂ: ಪದ್ಮವಿಭೂಷಣ (2021 ಮರಣೋತ್ತರವಾಗಿ), ಪದ್ಮಭೂಷಣ (2011), ಪದ್ಮಶ್ರೀ (2001)
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1