PBKS vs DC Live Score IPL 2023: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

PBKS vs DC Live Score IPL 2023: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

ಇಂದು ಐಪಿಎಲ್ 64ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಮತ್ತು ಪಂಜಾಬ್ ಕಿಂಗ್ಸ್​ ತಂಡಗಳು ಸೆಣಸಾಡುತ್ತಿವೆ. ಧರ್ಮಶಾಲಾದಲ್ಲಿರುವ ಹಿಮಾಚಲ್ ಪ್ರದೇಶ್ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ಪಂದ್ಯ ಶುರುವಾಗಿದೆ. ಸದ್ಯ ಆಡಿರುವ 12 ಪಂದ್ಯಗಳಲ್ಲಿ 6ರಲ್ಲಿ ಗೆದ್ದಿರುವ ಪಂಜಾಬ್ ಕಿಂಗ್ಸ್​ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ರೆ, ಡೆಲ್ಲಿ 12ರಲ್ಲಿ ಕೇವಲ 4 ಪಂದ್ಯ ಗೆದ್ದು ಕೊನೇ ಸ್ಥಾನದಲ್ಲಿದೆ.

source https://tv9kannada.com/sports/cricket-news/pbks-vs-dc-live-score-punjab-kings-vs-delhi-capitals-ipl-2023-match-scorecard-online-in-kannada-psr-581041.html

Leave a Reply

Your email address will not be published. Required fields are marked *