![](https://samagrasuddi.co.in/wp-content/uploads/2023/10/VALMIKI-JAYANTHI-PROGRAMME-Photo-1-1024x290.jpg)
ಚಿತ್ರದುರ್ಗ: ದಾರ್ಶನಿಕರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು. ನಗರದ ಡಯಟ್‌ನಲ್ಲಿ ಶನಿವಾರ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ತಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು ವಾಲ್ಮೀಕಿ ಪ್ರೇರಣಾ ಶಕ್ತಿಯಾಗಿ ತಾತ್ವಿಕತೆ, ಆದರ್ಶ, ಸಮನ್ವಯತೆಯನ್ನೊಳಗೊಂಡ ಕವಿಯಾಗಿದ್ದಾರೆ. ನಾವು ಉತ್ತಮ ನಡತೆ ಆದರ್ಶಗಳೊಂದಿಗೆ ಮೌಲ್ಯಯುತ ಜೀವನ ನಡೆಸಲು ದಾರ್ಶನಿಕರ ಜೀವನಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಹಿರಿಯ ಉಪನ್ಯಾಸಕರಾದ ಎಸ್.ಸಿ.ಪ್ರಸಾದ್, ಎಸ್.ಜ್ಞಾನೇಶ್ವರ, ಉಪನ್ಯಾಸಕರಾದ ಆರ್.ನಾಗರಾಜು, ಎಸ್.ಬಸವರಾಜು, ಯು.ಸಿದ್ದೇಶಿ, ಸಿ.ಎಸ್.ಲೀಲಾವತಿ, ಎನ್.ಮಂಜುನಾಥ್, ತಾಂತ್ರಿಕ ಸಹಾಯಕರಾದ ಕೆ.ಆರ್.ಲೋಕೇಶ್, ಆರ್.ಲಿಂಗರಾಜು, ಕಚೇರಿ ಅಧೀಕ್ಷಕರಾದ ಕವಿತಾ, ದ್ವಿ. ದರ್ಜೆ ಸಹಾಯಕರಾದ ನಿರ್ಮಲಾ, ಡಿ,ದರ್ಜೆ ನೌಕರರಾದ ಬೋಸಯ್ಯ, ಯುವರಾಜು, ಗೀತಾ, ಅನಸೂಯಮ್ಮ ಇದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1