Skip to content
  • Sunday, July 13, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • IPL 2023: MI ವಿರುದ್ಧ ಗುಜರಾತ್ ಗೆದ್ದರೆ RCB ಗೆ ಪ್ಲಸ್ ಪಾಯಿಂಟ್
Sports

IPL 2023: MI ವಿರುದ್ಧ ಗುಜರಾತ್ ಗೆದ್ದರೆ RCB ಗೆ ಪ್ಲಸ್ ಪಾಯಿಂಟ್

May 12, 2023
samagrasuddi

IPL 2023: ಐಪಿಎಲ್​ನ 57ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಪ್ಲೇಆಫ್ ಹಂತಕ್ಕೇರಲು ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.ಏಕೆಂದರೆ 16 ಪಾಯಿಂಟ್ಸ್ ಹೊಂದಿರುವ ಗುಜರಾತ್ ಟೈಟಾನ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಪ್ಲೇಆಫ್​ ಆಡುವುದು ಖಚಿತವಾಗಲಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಇಂದು ಗೆದ್ದರೆ ತನ್ನ ಅಂಕಗಳನ್ನು 14 ಕ್ಕೇರಿಸಲಿದೆ. ಇದರಿಂದ ಮುಂಬೈ ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 3 ಪಂದ್ಯಗಳಿದ್ದು, ಇದರಲ್ಲಿ ಒಂದರಲ್ಲಿ ಸೋತರೆ ಒಟ್ಟು 16 ಪಾಯಿಂಟ್ಸ್ ಮಾತ್ರ ಆಗಲಿದೆ. ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಮುಂಬೈ ಅನ್ನು ಹಿಂದಿಕ್ಕುವ ಅವಕಾಶ ಕೂಡ ಆರ್​ಸಿಬಿ ಮುಂದಿದೆ.ಒಂದು ವೇಳೆ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಸೋತರೆ, ಆರ್​ಸಿಬಿ ತಂಡವು ಮುಂದಿನ 3 ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್ ಕಲೆಹಾಕಿ ನೆಟ್​ ರನ್​ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶಿಸಲು ಅವಕಾಶ ದೊರೆಯಲಿದೆ. ಇನ್ನು ಮುಂಬೈ ಇಂಡಿಯನ್ಸ್​ ವಿರುದ್ಧದ ಗುಜರಾತ್ ಟೈಟಾನ್ಸ್ ತಂಡದ ಗೆಲುವು ಆರ್​ಸಿಬಿ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಗೆಲುವನ್ನು ಆರ್​ಸಿಬಿ ಎದುರು ನೋಡಬೇಕು. ಇದರಿಂದ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯು ಕೊಂಚ ಸುಗಮವಾಗಲಿದೆ.

source https://tv9kannada.com/photo-gallery/cricket-photos/ipl-2023-teams-that-will-benefit-from-gt-win-kannada-news-zp-576522.html

Tags: samagrasuddi, ಸಮಗ್ರ ಸುದ್ದಿ

Post navigation

World Cup 2023: ಈ 12 ಕ್ರೀಡಾಂಗಣಗಳಲ್ಲಿ ನಡೆಯಲ್ಲಿದೆ ಏಕದಿನ ವಿಶ್ವಕಪ್
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ : ಮೇ.13ರಂದು ಮತ ಎಣಿಕೆ ಕಾರ್ಯ: ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ

Leave a Reply Cancel reply

Your email address will not be published. Required fields are marked *

Recent Comments

  1. Dayananda Patel T on 🛑 ಬುಧವಾರ ಭಾರತ್ ಬಂದ್ : 25 ಕೋಟಿಗೂ ಅಧಿಕ ಕಾರ್ಮಿಕರು ಸಜ್ಜು | ದೇಶವ್ಯಾಪಿ ಪ್ರತಿಭಟನೆಗೆ ಕರೆ 🛑July 8, 2025

    Date and day confused

  2. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  3. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  4. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  5. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

CITIES

Cities

ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿಗಳ ಮಾಲೀಕರಿಗೆ ಸಿಹಿ ಸುದ್ದಿ: ಶೇಕಡಾ 1 ಮಾತ್ರ ತೆರಿಗೆ

July 12, 2025
samagrasuddi

📅 ದಿನಾಂಕ: ಜುಲೈ 12, 2025📍 ಸ್ಥಳ: ಬೆಂಗಳೂರು, ಕರ್ನಾಟಕ ಯುಪಿಐ (UPI) ಮೂಲಕ 40 ಲಕ್ಷಕ್ಕಿಂತ ಹೆಚ್ಚು ಹಣದ ವ್ಯವಹಾರ ನಡೆಸಿದ ಸಣ್ಣ ಅಂಗಡಿಗಳಿಗೆ ತೆರಿಗೆ ಇಲಾಖೆ ಸ್ಪಷ್ಟನೆ ಇತ್ತೀಚೆಗಷ್ಟೆ ಬೇಕರಿ, ಕಾಂಡಿಮೆಂಟ್ಸ್ ಹಾಗೂ ಬೀಡಿ ಅಂಗಡಿಗಳು ಯುಪಿಐ ಮೂಲಕ…

Cities

“ಹಾಸನ ಜಿಲ್ಲೆಯಲ್ಲಿ ಹಠಾತ್ ಸಾವುಗಳ ಪತ್ತೆ: ಶೇ.75ಕ್ಕೂ ಹೆಚ್ಚು ಪ್ರಕರಣಗಳಿಗೆ ಹೃದಯ ಸಂಬಂಧಿ ಸಮಸ್ಯೆ ಕಾರಣ”

July 11, 2025
samagrasuddi
Chitradurga Cities

🛣 ಬೆಂಗಳೂರು–ಚಿತ್ರದುರ್ಗ ನಡುವಿನ ಪ್ರಯಾಣದ ಅಂತರ ಇದೀಗ 110 ಕಿ.ಮೀ. ಬದಲಾಗಲಿದೆ.

July 8, 2025
samagrasuddi
Cities Health

🫀 ಸಾಲುಸಾಲು ಹೃದಯಾಘಾತದ ಸಾವು: ಸರ್ಕಾರದಿಂದ 8 ಮಹತ್ವದ ನಿರ್ಧಾರಗಳು.

July 8, 2025
samagrasuddi
Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi

You may Missed

Health

🐕 ನಾಯಿ ಕಚ್ಚಿದ ತಕ್ಷಣ ಹೀಗೆ ಮಾಡಿ! ಇಲ್ಲದಿದ್ದರೆ ಜೀವಕ್ಕೆ ಅಪಾಯ… | Dog Bite First Aid.

July 13, 2025
samagrasuddi
Health

🧠 ಮೆದುಳಿಗೆ ಮಿತವಾದ ಆಹಾರ: MIND ಡೈಟ್‌ ನಿಂದ ಮೆಮೊರಿ ಮತ್ತು ಆರೋಗ್ಯಕ್ಕೆ ಬಲ!

July 12, 2025
samagrasuddi
Health

🩺 HEALTH | ಹೆಚ್ಚಾಗುತ್ತಿದೆ ಹೃದಯಾಘಾತ: ಕೆಟ್ಟ ಕೊಲೆಸ್ಟ್ರಾಲ್‌ ಹೋಗಿಸೋಕೆ ಈ ಆಹಾರ ಪದಾರ್ಥಗಳನ್ನು ಸೇವಿಸಿ!

July 11, 2025
samagrasuddi
Health

ಅಂಟೀತು ಶಿಲೀಂಧ್ರ (ಫಂಗಸ್) ರೋಗ! – ಜಾಗರೂಕರಾಗಿ

July 10, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • ಮುಖ್ಯಮಂತ್ರಿ ನಾಳಿನ ಸಿಗಂದೂರು ಬ್ರೀಡ್ಜ್ ಉದ್ಘಾಟನೆಗೆ ಹಾಜರಾಗಲ್ಲ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ.
  • ಚಿತ್ರದುರ್ಗವನ್ನು ಅಭಿವೃದ್ಧಿ ಕಡೆಗೆ ಕೊಂಡೊಯ್ಯುವೇ: ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
  • ಗಾಣಿಗ ಸಮುದಾಯಕ್ಕೆ ಸರ್ಕಾರದಿಂದ ಹಾಗೂ ನನ್ನ ವ್ಯಯುತ್ತಿಕವಾಗಿಯೂ ಸಹಾ ಸಹಾಯ ಮತ್ತು ಸಹಕಾರ: ಸಚಿವ ಡಿ. ಸುಧಾಕರ್ ಭರವಸೆ.
  • 💼 ಯುಪಿಐ ವಹಿವಾಟು ಮಾಡಿದ ಸಣ್ಣ ವ್ಯಾಪಾರಿಗಳಿಗೆ ಎಚ್ಚರಿಕೆ! ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್
  • ತಿರುವಲ್ಲೂರು: ಡೀಸೆಲ್ ಸಾಗಿಸುತ್ತಿದ್ದ ಸರಕು ರೈಲಿನಲ್ಲಿ ಭಾರೀ ಬೆಂಕಿ ಅವಘಡ – ರೈಲು ಸಂಚಾರ ಸ್ಥಗಿತ, ಜನರಲ್ಲಿ ಆತಂಕ
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress