
ಚಿತ್ರದುರ್ಗ: ಜಿಲ್ಲಾ ಮಾದಿಗ ನೌಕರರ ಸಾಂಸ್ಕ್ರತಿಕ ಸಂಘ (ರಿ), ಮಾದಾರ ಚನ್ನಯ್ಯ ಗುರು ಪೀಠ , ಎನ್.ಹೆಚ್ ರಸ್ತೆ, ಚಿತ್ರದುರ್ಗ ಇವರ ವತಿಯಿಂದ 2022-2023 ನೇ ಸಾಲಿನಲ್ಲಿ ಎಸ್.ಎಸ್.ಎಲ್..ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 80 ಕ್ಕಿಂತ ಹೆಚ್ಚು ಅಂಕಗಳಿಸಿರುವ ಮತ್ತು ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 70 ಕ್ಕಿಂತ ಹೆಚ್ಚು ಅಂಕಗಳಿಸಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಚಿತ್ರದುರ್ಗ ತಾಲ್ಲೂಕು ಸಂಘದಿಂದ ಮತ್ತು ಜಿಲ್ಲಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದಿ.29.10.2023 ರಂದು ತ.ರಾ.ಸು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಎಸ್.ಎಸ್.ಎಲ್..ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 80 ಕ್ಕಿಂತ ಹೆಚ್ಚು ಅಂಕಗಳಿಸಿರುವ ಮತ್ತು ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 70 ಕ್ಕಿಂತ ಹೆಚ್ಚು ಅಂಕಗಳಿಸಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳು ಈ ಕೆಳಗೆ ನೀಡಿರುವ ವಾಟ್ಸಪ್ ಸಂಖ್ಯೆಗೆ ಅಂಕಪಟ್ಟಿ ಮತ್ತು ಜಾತಿ ಪ್ರಮಾಣ ಪತ್ರ ಮತ್ತು ಮೊಬೈಲ್ ಸಂಖ್ಯೆ ನೀಡಲು ಕೋರಿದೆ.
- ಶ್ರೀ ಶಿವ ಪ್ರಕಾಶ್- – 9535384938
- ಶ್ರೀ. ಶ್ರೀನಿವಾಸ್ – 9900915346
- ಶ್ರೀ.ಸಿದ್ದೇಶ್ – 9972446430
ಶ್ರೀ. ಚಂದ್ರಪ್ಪ. ಸಿ
(ಅಧ್ಯಕ್ಷರು)
ಜಿಲ್ಲಾ ಮಾದಿಗ ನೌಕರರ ಸಾಂಸ್ಕ್ರತಿಕ ಸಂಘ (ರಿ)