ಚಿತ್ರದುರ್ಗ ಏ. 26
ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ಚಿತ್ರದುರ್ಗ ನಗರದ ಹೂರ ವಲಯದ ಶ್ರೀ ಗುರು ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ಮೇ. 9 ರಂದು ನಡದೆಯಲಿರುವ ಯಡೆಯೂರಪ್ಪರವರ ಅಭೀಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಭಾನುವಾರ ಮಧ್ಯಾಹ್ನ ನಗರದ ವಾಲ್ಮಿಕೀ ಸಮುದಾಯ ಭವನದಲ್ಲಿ ಪಕ್ಷದ ಮುಖಂಡರ ಸಭೆಯನ್ನು ನಡೆಸಲಾಯಿತು.


ಈ ಸಭೆಯಲ್ಲಿ ಹಾಜರಿದ್ದ ಮಾಜಿ ಉಪ ಮುಖ್ಯಮಂತ್ರಿಗಳು ಹಾಲಿ ಸಂಸದರಾದ ಗೋವಿಂದ ಕಾರಜೋಳ ಮಾತನಾಡಿ ಮೇ9ರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲರು ಸಹಾ ಸಹಕಾರ ಮಾಡುವಂತೆ ಮನವಿ ಮಾಡಿದರು.


ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ, ಮಾಜಿ ಸಚಿವರಾದ ಶ್ರೀರಾಮುಲು, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್ ಮಾಜಿ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಕೆ.ಟಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಿದ್ದರು.