ಚಿತ್ರದುರ್ಗ ಆ. 17
ಭೋವಿ ಅಭೀವೃದ್ದಿ ನಿಗಮದ ಅಧ್ಯಕ್ಷರಾದ ಎಂ.ರಾಮಪ್ಪರವರು ಅ. 18 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವಾಸವನ್ನು ಮಾಡಲಿದ್ದಾರೆ. ಅ.18ರ ಬೆಳಿಗ್ಗೆ 8 ಗಂಟೆಗೆ ಮೈಸೂರಿನಿಂದ ಹೊರಟು, ಮಧ್ಯಾಹ್ನ 12.ಕ್ಕೆ ಚಿತ್ರದುರ್ಗವನ್ನು ತಲುಪಲಿದ್ದಾರೆ.

ತದ ನಂತರ ಮಧ್ಯಾಹ್ನ 12.30ಕ್ಕೆ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ, ಮಧ್ಯಾಹ್ನ 2 ಗಂಟೆಗೆ ಚಿತ್ರದುರ್ಗ ನಗರದ ಹೂರ ಭಾಗದಲ್ಲಿನ ಭೋವಿ ಗುರುಪೀಠಕ್ಕೆ ಭೇಟಿ ನೀಡುವುದರ ಮೂಲಕ ಶ್ರೀಗಲ ಆರ್ಶಿವಾದವನ್ನು ಪಡೆಯಲಿದ್ದಾರೆ.
ಸಂಜೆ 7 ಗಂಟೆಗೆ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾತ್ರಿ ಚಳ್ಳಕೆರೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಈ ಸಂದರ್ಭದಲ್ಲಿ ಭೋವಿ ಸಮುದಾಯ ಜಿಲ್ಲೆಯ ಮುಖಂಡರಿಂದ ವಿವಿಧ ರೀತಿಯ ಅಹವಾಲುಗಳನ್ನು ಭೋವಿ ಅಭೀವೃದ್ದಿ ನಿಗಮದ ಅಧ್ಯಕ್ಷರಾದ ಎಂ.ರಾಮಪ್ಪರವರು ಸ್ವೀಕಾರ ಮಾಡಲಿದ್ದಾರೆ. ಎಂದು ಭೋವಿ ಅಭೀವೃದ್ದಿ ನಿಗಮದ ಪ್ರಧಾನ ವ್ಯವಸ್ಥಾಪಕರು ತಿಳಿಸಿದ್ದಾರೆ.
Views: 7