ಚಿತ್ರದುರ್ಗ ನ. 27
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಶ್ರೀ ಮಂಜುನಾಥ ಸ್ವಾಮಿ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್‍ವತಿಯಿಂದ ಎಸ್‍ಎಂಎಸ್ ಗುರುಕುಲಮ್ ಎಸ್‍ಎಂಎಸ್ ಸ್ಕೂಲ್ ಆಫ್ ಎಕ್ಸಲೆನ್ಸ್ ಮತ್ತು ಎಸ್‍ಎಮ್‍ಎಸ್ ಪಿಯು ಕಾಲೇಜ್ ಆಫ್ ಎಕ್ಸಲೆನ್ಸ್ ನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಎಸ್‍ಎಂಎಸ್ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಡಾಕ್ಟರ್ ವಿ ಎಲ್ ಪ್ರಶಾಂತ್ ಕಾರ್ಯದರ್ಶಿ ವಿಎಲ್ ಪ್ರವೀಣ್ ಮತ್ತು ಎಸ್‍ಎಮ್‍ಎಸ್ ಸಮೂಹ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಈ ಸದಂರ್ಭದಲ್ಲಿ ಕನ್ನಡಾಂಬೆ ಭಾವಚಿತ್ರವನ್ನು ಎತ್ತಿನ ಗಾಡಿಯಲ್ಲಿ ಮೆರವಣಿಗೆಯನ್ನು ಮಾಡಲಾಯಿತು.
Views: 26