ಚಿತ್ರದುರ್ಗ: ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ನೂತನ CBSE ಕಟ್ಟಡಕ್ಕೆ ಸೆ.17ರಂದು ಭೂಮಿಪೂಜೆ.

ಚಿತ್ರದುರ್ಗ ಸೆ. 15

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ರಾಷ್ಟ್ರೋತ್ಥಾನ ಪರಿಷತ್, ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಚಿತ್ರದುರ್ಗ ಇದರವತಿಯಿಂದ ಸಿಬಿಎಸಿ ಪಠ್ಯಕ್ರಮ ದಲ್ಲಿ ನೂತನವಾಗಿ ಕಟ್ಟಡವನ್ನು ನಿರ್ಮಾಣ ಮಾಡಲು ಸೆ. 17ರ ಗುರುವಾರ ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗ ರಸ್ತೆಯಲ್ಲಿನ ಜಾನುಕೊಂಡದ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ಭೂಮಿ ಪೂಜಾ ಕಾರ್ಯಕ್ರಮ ನಡೆಯಲಿದೆ ಎಂದು ಜ್ಞಾನ ಭಾರತಿ ವಿದ್ಯಾ ಮಂದಿರದ ಕಾರ್ಯದರ್ಶಿ ರಾಜೀವ ಲೋಚನ ತಿಳಿಸಿದ್ದಾರೆ.

ಶ್ರೀ ಪರಾಬವ ಸಂವತ್ಸರ ಭಾದ್ರಪದ ಶುಕ್ಲ ಷಷ್ಠಿ ಸೆ, 17ರ ಗುರುವಾರದಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಭೂಮಿ ಪೂಜಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಸದ್ಗುರು ಕಬೀರಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶಿವಲಿಂಗಾನಂದ ಸ್ವಾಮಿಗಳು ವಹಿಸಲಿದ್ದಾರೆ. ರಾಷ್ಟ್ರೋತ್ಥಾನ ಪರಿಷತ್‍ನ ಪ್ರಧಾನ ಕಾರ್ಯದರ್ಶಿಗಳಾದ ನಾ. ದಿನೇಶ್ ಹೆಗ್ಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಈ ಕಾರ್ಯಕ್ರಮದಲ್ಲಿ ಜನ ಪ್ರತಿನಿಧಿಗಳು, ಶಿಕ್ಷಣ ತಜ್ಞರು, ಶಿಕ್ಷಣ ಪ್ರೇಮಿಗಳು ಭಾಗವಹಿಸಲಿದ್ದಾರೆ ಸಾರ್ವಜನಿಕರು ಆಗಮಿಸಬೇಕೆಂದು ಮನವಿ ಮಾಡಿದ್ಧಾರೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *