Delhi Capitals vs Royal Challengers Bengaluru Live Score in Kannada: ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಸೀಸನ್ನಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಬೆಂಗಳೂರಿನಲ್ಲಿ ನಡೆದಿದ್ದ ಕೊನೆಯ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ಗೆದ್ದುಕೊಂಡಿತು. ಹೀಗಾಗಿ ಹಿಂದಿನ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿ ಆರ್ಸಿಬಿ ತಂಡವಿದೆ.

ಆರ್ಸಿಬಿ ಬೌಲರ್ಗಳು ಡೆಲ್ಲಿ ತಂಡವನ್ನು 162 ರನ್ಗಳಿಗೆ ನಿಯಂತ್ರಿಸಿದರು. ಡೆಲ್ಲಿ ಪರ ಕೆಎಲ್ ರಾಹುಲ್ 41, ಟ್ರಿಸ್ಟಾನ್ ಸ್ಟಬ್ಸ್ 34, ಅಭಿಷೇಕ್ ಪೊರೆಲ್ 28 ರನ್ಗಳಿಸಿದರು.
ಸೇಡಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್ಗಳು ಅಮೋಘ ಪ್ರದರ್ಶನ ತೋರಿದೆ. ಡೆಲ್ಲಿಯಂತಹ ಅದ್ಭುತ ಬ್ಯಾಟಿಂಗ್ ಸ್ನೇಹಿ ವಿಕೆಟ್ನಲ್ಲಿ ಆರ್ಸಿಬಿ ಬೌಲರ್ಗಳು ಡೆಲ್ಲಿ ತಂಡವನ್ನು 162 ರನ್ಗಳ ಸಾಧಾರಣ ಮೊತ್ತಕ್ಕೆ ನಿಯಂತ್ರಿಸಿತು. ಡೆಲ್ಲಿ ಕ್ಯಾಪಿಟಲ್ಸ್ ಪರ ಕೆಎಲ್ ರಾಹುಲ್ 41, ಟ್ರಿಸ್ಟಾನ್ ಸ್ಟಬ್ಸ್ 34 , ಅಭಿಷೇಕ್ ಪೊರೆಲ್ 28 ರನ್ಗಳಿಸಿದರು.
Source: News 18
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1