
RCB vs GG Live Score, WPL 2023: ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವುಮೆನ್ಸ್ ಪ್ರೀಮಿಯರ್ ಲೀಗ್ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಗುಜರಾತ್ ಜೈಂಟ್ಸ್ ತಂಡದ ನಾಯಕಿ ಸ್ನೇಹ್ ರಾಣಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಸೋಫಿ ಡಿವೈನ್, ಸ್ಮೃತಿ ಮಂಧಾನ(ನಾಯಕಿ), ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್(ವಿಕೆಟ್ ಕೀಪರ್), ಕನಿಕಾ ಅಹುಜಾ, ಶ್ರೇಯಾಂಕ ಪಾಟೀಲ್, ದಿಶಾ ಕಸತ್, ಮೇಗನ್ ಶುಟ್, ಆಶಾ ಶೋಬನಾ, ಪ್ರೀತಿ ಬೋಸ್
ಗುಜರಾತ್ ಜೈಂಟ್ಸ್ (ಪ್ಲೇಯಿಂಗ್ XI): ಸೋಫಿಯಾ ಡಂಕ್ಲಿ, ಲಾರಾ ವೊಲ್ವಾರ್ಡ್ಟ್, ಹರ್ಲೀನ್ ಡಿಯೋಲ್, ಆಶ್ಲೀಗ್ ಗಾರ್ಡ್ನರ್, ದಯಾಲನ್ ಹೇಮಲತಾ, ಸಬ್ಬಿನೇನಿ ಮೇಘನಾ, ಸುಷ್ಮಾ ವರ್ಮಾ(ವಿಕೆಟ್ ಕೀಪರ್), ಕಿಮ್ ಗಾರ್ತ್, ಸ್ನೇಹ್ ರಾಣಾ(ನಾಯಕಿ), ತನುಜಾ ಕನ್ವರ್, ಅಶ್ವನಿ ಕುಮಾರಿ