RCB vs LSG IPL 2024: ಟಾಸ್ ಗೆದ್ದ ಆರ್​ಸಿಬಿ, ತಂಡದಲ್ಲಿ 1 ಬದಲಾವಣೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ​ (IPL 2024) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ.

RCB ಪ್ಲೇಯಿಂಗ್ ಇಲೆವೆನ್: ಒಂದು ಬದಲಾವಣೆ

ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿಕೊಂಡಿದೆ. ಅದರಂತೆ ಅಲ್ಝಾರಿ ಜೋಸೆಫ್ ಸ್ಥಾನದಲ್ಲಿ ಎಡಗೈ ವೇಗಿ ರೀಸ್ ಟೋಪ್ಲಿ ಕಣಕ್ಕಿಳಿದಿದ್ದಾರೆ.

RCB ಪ್ಲೇಯಿಂಗ್ ಇಲೆವೆನ್: ಫಾಫ್ ಡು ಪ್ಲೆಸಿಸ್ (ನಾಯಕ) , ವಿರಾಟ್ ಕೊಹ್ಲಿ , ರಜತ್ ಪಾಟಿದಾರ್ , ಗ್ಲೆನ್ ಮ್ಯಾಕ್ಸ್ ವೆಲ್ , ಕ್ಯಾಮರೋನ್ ಗ್ರೀನ್ , ದಿನೇಶ್ ಕಾರ್ತಿಕ್ , ಅನೂಜ್ ರಾವತ್ (ವಿಕೆಟ್ ಕೀಪರ್) , ಯಶ್ ದಯಾಳ್, ರೀಸ್ ಟೋಪ್ಲಿ, ಮಯಾಂಕ್ ಡಾಗರ್ , ಮೊಹಮ್ಮದ್ ಸಿರಾಜ್.

LSG ಪ್ಲೇಯಿಂಗ್ ಇಲೆವೆನ್

LSG ಪ್ಲೇಯಿಂಗ್ ಇಲೆವೆನ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ನಾಯಕ), ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಯಶ್ ಠಾಕೂರ್, ನವೀನ್-ಉಲ್-ಹಕ್, ಮಯಾಂಕ್ ಯಾದವ್.

Source : https://tv9kannada.com/sports/cricket-news/rcb-vs-lsg-live-score-ipl-2024-match-scorecard-online-at-m-chinnaswamy-stadium-bengaluru-in-kannada-zp-810289.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *