
ಡಬಲ್ ಹೆಡರ್ ದಿನವಾದ ಇಂದು 2ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಐಪಿಎಲ್‌ನ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್ಗೆ ಕಳೆದ ಸೀಸನ್ ಉತ್ತಮವಾಗಿರಲಿಲ್ಲ. ಆದರೆ ಈ ಬಾರಿ ರೋಹಿತ್ ನಾಯಕತ್ವದ ಈ ತಂಡ ತನ್ನ ಹಳೆಯ ಫಾರ್ಮ್ಗೆ ಮರಳಲು ಪ್ರಯತ್ನಿಸಲಿದೆ.ಇತ್ತ ಆರ್ಸಿಬಿ ತನ್ನ ಮೊದಲ ಪಂದ್ಯವನ್ನು ತವರಿನಲ್ಲಿ ಆಡುತ್ತಿರುವುದರಿಂದ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
Views: 0