ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಜ. 3
ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜೇಂದ್ರ ಯಡಿಯೂರಪ್ಪರವರ ಸೂಚನೆ ಮೇರೆಗೆ ಪಕ್ಷದ ಸಂಘಟನಾತ್ಮಕ ದೃಷ್ಟಿಯಿಂದ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಮಂಡಲ ಅಧ್ಯಕ್ಷರಾಗಿ ಡಿ. ಬಿ.ಕುಮಾರ್ ರಾಮಗಿರಿ ಹಾಗೂ ಭರಮಸಾಗರ ಮಂಡಲ ಅಧ್ಯಕ್ಷರಾಗಿ ಎನ್.ಟಿ.ಬಸವರಾಜ ಭರಮಸಾಗರ ಇವರನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ ನೇಮಕ ಮಾಡಿದ್ದಾರೆ.

Views: 423