
ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.
ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಮೂರನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಂ. ಚಂದ್ರಪ್ಪ ಅವರಿಗಿಂತಲೂ ಕಾಂಗ್ರೆಸ್ ಅಭ್ಯರ್ಥಿ ಹೆಚ್. ಆಂಜನೇಯ ಮುನ್ನಡೆ ಕಾಯ್ದುಕೊಂಡಿದ್ದಾರೆ.
The post ಚಿತ್ರದುರ್ಗ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ : ಹೊಳಲ್ಕೆರೆ ಕ್ಷೇತ್ರದ ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/gJpHYow
via IFTTT

