Virat Kohli- Rohit Sharma: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ, ವಿರಾಟ್ ಕೋಹ್ಲಿ ಮತ್ತು ರೋಹಿತ್ ಶರ್ಮಾ ಅತಿ ಹೆಚ್ಚು ಐಸಿಸಿ ಫೈನಲ್‌ಗಳನ್ನು ಆಡಿದ ಆಟಗಾರರಾಗಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಯುವರಾಜ್ ಸಿಂಗ್ ಅವರನ್ನು ಹಿಂದಿಕ್ಕಿರುವ ಈ ಜೋಡಿ ಇದುವರೆಗೆ 9 ಐಸಿಸಿ ಫೈನಲ್ಗಳಲ್ಲಿ ಆಡಿದ್ದಾರೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಚಾಂಪಿಯನ್ಸ್ ಟ್ರೋಫಿ 2025 ರ ಅಂತಿಮ ಪಂದ್ಯ ದುಬೈನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 251 ರನ್ಗಳ ಟಾರ್ಗೆಟ್ ನೀಡಿದೆ. ಕಿವೀಸ್ ಪರ ಡ್ಯಾರೆಲ್ ಮಿಚೆಲ್ ಹಾಗೂ ಬ್ರೇಸ್ವೆಲ್ ಅರ್ಧಶತಕಗಳ ಇನ್ನಿಂಗ್ಸ್ ಆಡಿದರು.
1 / 5



