Rajasthan Royals vs Gujarat Titans: ಇಂದು ನಡೆದ ಐಪಿಎಲ್ 2024 ರ 24 ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು 3 ವಿಕೆಟ್ಗಳಿಂದ ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್ನಲ್ಲಿ 3ನೇ ಗೆಲುವು ದಾಖಲಿಸಿದೆ. ಇತ್ತ ಲೀಗ್ನಲ್ಲಿ ಅಜೇಯವಾಗಿದ್ದ ರಾಜಸ್ಥಾನ್ ತಂಡ ಮೊದಲ ಸೋಲು ಎದುರಿಸಿದೆ.

ಇಂದು ನಡೆದ ಐಪಿಎಲ್ 2024 ರ 24 ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು 3 ವಿಕೆಟ್ಗಳಿಂದ ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್ನಲ್ಲಿ 3ನೇ ಗೆಲುವು ದಾಖಲಿಸಿದೆ. ಇತ್ತ ಲೀಗ್ನಲ್ಲಿ ಅಜೇಯವಾಗಿದ್ದ ರಾಜಸ್ಥಾನ್ ತಂಡ ಮೊದಲ ಸೋಲು ಎದುರಿಸಿದೆ. ಈ ಪಂದ್ಯದಲ್ಲಿ ಗುಜರಾತ್ ನಾಯಕ ಶುಭಮನ್ ಗಿಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು.ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ನಿಗದಿತ 20 ಓವರ್ಗಳಲ್ಲಿ ಮೂರು ವಿಕೆಟ್ಗಳನ್ನು ಕಳೆದುಕೊಂಡು 196 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಗುಜರಾತ್ ತಂಡ 20 ಓವರ್ನ ಕೊನೆಯ ಎಸೆತದಲ್ಲಿ 7 ವಿಕೆಟ್ ಕಳೆದುಕೊಂಡು 199 ರನ್ ಗಳಿಸಿತು. ರಶೀದ್ ಖಾನ್ 20ನೇ ಓವರ್ನ ಕೊನೆಯ ಎಸೆತದಲ್ಲಿ ಬೌಂಡರಿ ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.
ಗುಜರಾತ್ಗೆ ಮೂರು ವಿಕೆಟ್ ಜಯ
ರೋಚಕ ಪಂದ್ಯದಲ್ಲಿ ಗುಜರಾತ್ ಮೂರು ವಿಕೆಟ್ಗಳಿಂದ ರಾಜಸ್ಥಾನವನ್ನು ಸೋಲಿಸಿದೆ. ರಶೀದ್ ಖಾನ್ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸಿ ತಂಡಕ್ಕೆ ಜಯ ತಂದುಕೊಟ್ಟರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1