
ಇಂದು ಐಪಿಎಲ್ 60ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಜೈಪುರ್ನ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಪಂದ್ಯ ಶುರುವಾಗಿದೆ. ಈವರೆಗೆ ಆಡಿರುವ 12 ಪಂದ್ಯಗಳಲ್ಲಿ ರಾಜಸ್ಥಾನ್, 6ರಲ್ಲಿ ಗೆದ್ದಿದ್ರೆ, ಆರ್ಸಿಬಿ ತಂಡ, 11 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿದೆ.