

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಮಾ. 29 : ನಗರದ ದೊಡ್ಡಪೇಟೆಯಲ್ಲಿನ ದೊಡ್ಡ ಗರಡಿ ಬಳಿಯಲ್ಲಿನ ಮಡಿವಾಳ ಮಾಚಿದೇವ ದೇವಾಲಯದ ಪಕ್ಕದಲ್ಲಿ ವಾಸವಾಗಿದ್ದ ಶಾರದಮ್ಮ (69)ಮಾ. 29ರ ಬೆಳಿಗ್ಗೆ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.
ಚಿತ್ರದುರ್ಗ ನಗರದ ಶ್ರೀ ಸದ್ಗುರು ಕಬೀರಾನಂದ ಸ್ವಾಮಿ ಪ್ರಾಥಮಿಕ ಪಾಠಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ
ಮುಖ್ಯೋಪಾಧ್ಯಾಯರಾಗಿ ನಿವೃತ್ತಿಯಾಗಿದ್ದು, ಶಿಕ್ಷಕಿ ವೃತ್ತಿಯಲ್ಲಿ ಉತ್ತಮವಾದ ಸೇವೆಯನ್ನು ಸಲ್ಲಿಸಿದ್ದು ಅಪಾರವಾದ ವಿದ್ಯಾರ್ಥಿವೃಂದವನ್ನು ಗಳಿಸಿದ್ದರು. ಮೃತರು ಅಪಾರವಾದ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ಅಂತ್ಯಕ್ರಿಯೆಯೂ ಮಾ.29ರ ಸಂಜೆ 5 ಗಂಟೆಗೆ ನಗರದ ಮುಕ್ತಿಧಾಮದಲ್ಲಿ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1