
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಮೇ. 06 : ತಾಲೂಕಿನ ಉಪ್ಪನಾಯಕನಹಳ್ಳಿ ಗ್ರಾಮದ ಯುವತಿ ಶೋಭಾ.ಟಿ ಅವರು ಮಂಗಳೂರಿನಲ್ಲಿ ನಡೆದ 24ನೇ ಕರ್ನಾಟಕ ರಾಜ್ಯ ವುಶುಚಾಂಪಿಯನ್ ಶೀಪ್‍ನಲ್ಲಿ ಭಾಗವಹಿಸಿ ಬಂಗಾರದ ಪದಕವನ್ನು ಗೆದ್ದು ಚಿತ್ರದುರ್ಗ ಜಿಲ್ಲೆಗೆ ಗೌರವ ತಂದಿದ್ದಾರೆ.
65 ಕೆಜಿ ವಿಭಾಗದ ಬಾಕ್ಸಿಂಗ್ ನಲ್ಲಿ ಕುಮಾರಿ ಶೋಭಾ.ಟಿ ಅವರು ಭಾಗವಹಿಸಿ ಎದುರಾಳಿಗಳನ್ನು ಸೋಲಿಸಿ ಬಂಗಾರದ ಪದಕವನ್ನು ಮೂಡಿಗೆರೆಸಿಕೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ರಾಜಕೀಯ ವ್ಯಕ್ತಿಗಳು ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಕ್ರೀಡಾಪಟುವಿಗೆ ಶುಭ ಹಾರೈಸಿದ್ದಾರೆ.
Views: 17