ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಡಿ.15 :
ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಪಿ. ಎಲ್. ಶಿವಕುಮಾರ್ (54) ಅವರು ಇಂದು ಬೆಳಗ್ಗೆ ದೈವಾಧೀನರಾಗಿದ್ದಾರೆ.
ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಮುಕ್ತಿಧಾಮದಲ್ಲಿ ನೆರವೇರಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಶ್ರೀ ಪ್ರಸನ್ನ ಗಣಪತಿಯು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಲಾಗಿದೆ.
Views: 251