ದುಬೈನಲ್ಲಿ ಜರುಗಲಿರುವ ಐ-ಫಿಲಂ ಫೆಸ್ಟಿವಲ್ ಸಮಾರಂಭದ ಸಾನಿಧ್ಯ ವಹಿಸಲಿದ್ದಾರೆ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ | ಅರಬ್ ರಾಷ್ಟ್ರದ ಅಬುದಬಿ ದೇಶದಲ್ಲಿ ಇನ್ನೋವೇಟಿವ್ ಫಿಲ್ಮ್ ಅಕಾಡೆಮಿ ಮೇನಾ ಹಾಗೂ ಪರ್ವ ಗ್ರೂಪ್ ವತಿಯಿಂದ 2025ರ ಎಪ್ರಿಲ್ 11, 12, 13 ರಂದು ಜರುಗುತ್ತಿರುವ ಐ-ಫಿಲಿಂ ಫೇಸ್ಟಿವಾಲ್ ಉಧ್ಘಾಟನಾ ಸಮಾರಂಭದ ಚಲನಚಿತ್ರೋದ್ಯಮದಲ್ಲಿ ಪ್ರತಿಭಾ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ
ಸಿದ್ಧರಾಮೇಶ್ವರ ಸ್ವಾಮೀಜಿ ಸಾನ್ನಿಧ್ಯವಹಿ ಸಲಿದ್ದಾರೆ. ಎಂದು ಭೋವಿ ಮಠದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಗೋವಿಂದಪ್ಪ ತಿಳಿಸಿದ್ದಾರೆ.

ಕರ್ನಾಟಕ ಮೀಡಿಯಾ ಜನರ್ಲಿಸ್ಟ್ ಯುನಿಯನ್ (ರಿ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದುಬೈ ನಗರದ ಪ್ಯೂಚರ್ ಮ್ಯೂಸಿಯಂ ಸ್ಥಳದಲ್ಲಿ ದಿನಾಂಕ 12 ಎಪ್ರಿಲ್ 2025ರಂದು ಕನ್ನಡ ಉತ್ಸವ ಹಾಗೂ ಅಂತರಾಷ್ಟ್ರೀಯ ಮಾಧ್ಯಮ ಪ್ರಶಸ್ತಿ
2025 ಪ್ರದಾನ ಸಮಾರಂಭದಲ್ಲಿ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ
ಸಿದ್ಧರಾಮೇಶ್ವರ ಸ್ವಾಮೀಜಿ ಸಾನ್ನಿಧ್ಯವ ಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Views: 0

Leave a Reply

Your email address will not be published. Required fields are marked *