ಇಡೀ ದೇಶವನ್ನು ವ್ಯಾಪಿಸಿದ ನೈಋತ್ಯ ಮುಂಗಾರು

ನೈಋತ್ಯ ಮುಂಗಾರು ಇಡೀ ದೇಶವನ್ನು ವ್ಯಾಪಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ನವದೆಹಲಿ: ನೈಋತ್ಯ ಮುಂಗಾರು ಇಡೀ ದೇಶವನ್ನು ವ್ಯಾಪಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ೨ ದಿನಗಳಲ್ಲಿ ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಕೇರಳ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ೫ ದಿನಗಳಲ್ಲಿ ತಮಿಳುನಾಡು, ಪುದುಚೇರಿ, ಕೇರಳ, ಗೋವಾ, ಮಹಾರಾಷ್ಟ್ರ, ಪಶ್ಚಿಮಬಂಗಾಳ, ಅರುಣಾಚಲಪ್ರದೇಶ ರಾಜ್ಯಗಳಲ್ಲಿ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Source : https://zeenews.india.com/kannada/india/southwest-monsoon-swept-over-the-entire-country-143229

Leave a Reply

Your email address will not be published. Required fields are marked *