ಚಿತ್ರದುರ್ಗ ಆ. 22
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಹಾಗೂ ಸರ್ಕಾರಿ ವಿಜ್ಞಾನ ಕಾಲೇಜು ಚಿತ್ರದುರ್ಗ,ಇವರ ಸಹಯೋಗದಲ್ಲಿ ರಾಷ್ಟ್ರೀಯ ಬಾಹ್ಯಾಕಾಶ
ದಿನ ದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ ದಿನಾಂಕ 23 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಇಸ್ರೋ ಹಿರಿಯ ವಿಜ್ಞಾನಿಗಳಾದ ಶ್ರೀನಿವಾಸ್ ಬಾಹ್ಯಾಕಾಶ ಕುರಿತ ಉಪನ್ಯಾಸ ನೀಡಲಿದ್ದಾರೆ. ಚಿತ್ರದುರ್ಗ ಸೈನ್ಸ್ ಫೌಂಡೇಶನ್
ಅಧ್ಯಕ್ಷರಾದ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ವಿದ್ಯಾ
ವೈ.ಎಸ್, ಚಳ್ಳಕೆರೆ ಯರಿಸ್ವಾಮಿ, ಈ.ರುದ್ರಮುನಿ ಭಾಗವಹಿಸುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ
ಪ್ರಾಂಶುಪಾಲರಾದ ಪ್ರೊ.ಎಂ.ಎನ್.ರವಿಕಾಂತ ವಹಿಸಿಕೊಳ್ಳಲಿದ್ದಾರೆ ಎಂದು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ
ಎಚ್.ಎಸ್.ಟಿ.ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Views: 5