ಹಿರಿಯೂರು : ಐದನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ನ ಸುಧಾಕರ್ ಮುನ್ನಡೆ

ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.

ಹೊಸದುರ್ಗ ವಿಧಾನಸಭಾ ಕ್ಷೇತ್ರದ ಐದನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ. ಸುಧಾಕರ್ ಅವರು ಬಿಜೆಪಿ ಅಭ್ಯರ್ಥಿ ಕೆ. ಪೂರ್ಣಿಮಾ ಅವರಿಗಿಂತಲೂ 7874
ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

congress – 21082
BJP – 13208

The post ಹಿರಿಯೂರು : ಐದನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ನ ಸುಧಾಕರ್ ಮುನ್ನಡೆ first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/OgS6PnB
via IFTTT

Leave a Reply

Your email address will not be published. Required fields are marked *