Skip to content
  • Monday, March 23, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • T20 Blast: 6,6,6,6,6,6,6.. 47 ಎಸೆತಗಳಲ್ಲಿ ಸಿಡಿಲಬ್ಬರದ ಶತಕ ಚಚ್ಚಿದ ಇಂಗ್ಲೆಂಡ್ ಬ್ಯಾಟರ್..!
Sports

T20 Blast: 6,6,6,6,6,6,6.. 47 ಎಸೆತಗಳಲ್ಲಿ ಸಿಡಿಲಬ್ಬರದ ಶತಕ ಚಚ್ಚಿದ ಇಂಗ್ಲೆಂಡ್ ಬ್ಯಾಟರ್..!

June 1, 2023
samagrasuddi

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್ ಟೂರ್ನಿಯಲ್ಲಿ ಗ್ಲಾಮೊರ್ಗಾನ್ ತಂಡದ ಪರ ಆಡುತ್ತಿರುವ 37 ವರ್ಷದ ಕ್ರಿಸ್ ಕುಕ್ ಮಿಡ್ಲ್‌ಸೆಕ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ಮಾಡಿ ಅಬ್ಬರದ ಶತಕ ಸಿಡಿಸಿದ್ದಾರೆ.ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 41 ಎಸೆತಗಳನ್ನು ಎದುರಿಸಿದ ಕ್ರಿಸ್, 275 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಮಾಡಿ, 7 ಸಿಕ್ಸರ್ ಮತ್ತು 12 ಬೌಂಡರಿಗಳ ಸಹಿತ 113 ರನ್ ಬಾರಿಸಿದರು.ಕ್ರಿಸ್ ಕುಕ್ ಅವರ ಬಿರುಸಿನ ಶತಕ ಹಾಗೂ ಕಾಲಿನ್ ಇಂಗ್ರಾಮ್ ಅವರ ಅಜೇಯ 92 ರನ್​ಗಳ ನೆರವಿನಿಂದಾಗಿ ಗ್ಲಾಮೊರ್ಗನ್ ತಂಡ ನಿಗಧಿತ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 238 ರನ್ ಕಲೆಹಾಕಿತು.ಈ ಗುರಿ ಬೆನ್ನಟ್ಟಿದ ಮಿಡ್ಲ್‌ಸೆಕ್ಸ್ ಕೂಡ 239 ರನ್‌ಗಳ ಗುರಿ ತಲುಪಲು ತೀವ್ರ ಪ್ರಯತ್ನ ನಡೆಸಿತ್ತಾದರೂ ಅಂತಿಮವಾಗಿ 5 ವಿಕೆಟ್ ಕಳೆದುಕೊಂಡು 209 ರನ್​ಗಳಿಸಲಷ್ಟೇ ಶಕ್ತವಾಯಿತು. ಅಂತಿಮವಾಗಿ 20 ರನ್​ಗಳ ಸೋಲನುಭವಿಸಿತ್ತು.ಇನ್ನು ಮಿಡ್ಲ್‌ಸೆಕ್ಸ್ ತಂಡದ ಪರ ಜೋ ಕ್ರಾಕ್ನೆಲ್ 42 ಎಸೆತಗಳಲ್ಲಿ 77 ರನ್ ಬಾರಿಸಿದರೆ, ಸ್ಟೀಫನ್ 51 ಎಸೆತಗಳಲ್ಲಿ ಅಜೇಯ 91 ರನ್ ಬಾರಿಸಿದರು.

source https://tv9kannada.com/photo-gallery/cricket-photos/england-wicketkeeper-batsman-chris-cooke-hit-113-runs-in-just-41-balls-in-t20-blast-psr-591729.html

Tags: Cricket, samagrasuddi, ಸಮಗ್ರ ಸುದ್ದಿ

Post navigation

Asia Cup 2023: ಶ್ರೀಲಂಕಾಗೆ ಏಷ್ಯಾಕಪ್ ಶಿಫ್ಟ್! ಏಷ್ಯಾಕಪ್, ವಿಶ್ವಕಪ್​ಗೆ ಪಾಕ್ ತಂಡ ಡೌಟ್
Junior Asia Cup Hockey 2023: ಪಾಕ್ ಮುಂದೆ ಭಾರತವೇ ಬಲಿಷ್ಠ; ಇಂದು ಬದ್ಧವೈರಿಗಳ ನಡುವೆ ಫೈನಲ್ ಕಾಳಗ!

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress