ಇಸ್ರೋ VSSC ಇಂಟರ್ನ್‌ಶಿಪ್ 2026:ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸಿದೆಯೇ? ಇಸ್ರೋದಿಂದ ಬಂತು ಭರ್ಜರಿ ಆಫರ್!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಧೀನದಲ್ಲಿ ಕಾರ್ಯನಿರ್ವಹಿಸುವ ಪ್ರತಿಷ್ಠಿತ ‘ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ’ (VSSC) ವಿಜ್ಞಾನ ಮತ್ತು ತಂತ್ರಜ್ಞಾನ…