ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ಇದಕ್ಕಿಂತ ಹೆಚ್ಚು ಶಕ್ತಿ ನನ್ನಲ್ಲಿಲ್ಲ: ಅನರ್ಹತೆ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್.

ಅಮ್ಮ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಎಲ್ಲ ಛಿದ್ರವಾಯಿತು. ನನ್ನ ಧೈರ್ಯ…