ಕೆನರಾ ಬ್ಯಾಂಕ್‌ನಲ್ಲಿ 3500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಪರೀಕ್ಷೆಯಿಲ್ಲದೆ ನೇರ ಆಯ್ಕೆ.

ರಾಷ್ಟ್ರೀಯ ಅಪ್ರೆಂಟಿಸ್‌ಷಿಪ್ ತರಬೇತಿ ಯೋಜನೆ (NATS) ಅಡಿಯಲ್ಲಿ ಕೆನರಾ ಬ್ಯಾಂಕ್ ದೇಶಾದ್ಯಂತ ಒಟ್ಟು 3,500 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.…