ರಾಜ್ಯಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಶೇ. 5-8ರಷ್ಟು ಏರಿಕೆ: ನಾಳೆಯಿಂದಲೇ ಜಾರಿಗೆ ಬರಲಿದೆ ಪರಿಷ್ಕೃತ ದರ.

ರಾಜ್ಯದ ಜನತೆಗೆ, ವಿಶೇಷವಾಗಿ ಕರಾವಳಿ ಭಾಗದ ಪ್ರಯಾಣಿಕರಿಗೆ ಆರ್ಥಿಕ ಹೊರೆಯಾಗುವ ಸುದ್ದಿಯೊಂದು ಹೊರಬಿದ್ದಿದೆ. ಆರ್ಥಿಕ ಸಂಕಷ್ಟ ಹಾಗೂ ನಿರ್ವಹಣಾ ವೆಚ್ಚದ ನೆಪವೊಡ್ಡಿ…