ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ.

ಸಚಿವ ಸಂಪುಟದಲ್ಲಿ ತಮಗೆ ಒಲಿದ ಖಾತೆಯ ಬಗ್ಗೆ ತೀವ್ರ ಅಸಮಾಧಾನಗೊಂಡ ೮ ಬಾರಿ ಶಾಸಕರಾಗಿರುವ ಹಿರಿಯ ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ…