ಮಹಾಬೋಧಿ ಮಹಾವಿಹಾರದ ಮುಕ್ತಿ ಆಂದೋಲನ ಬೆಂಬಲಿಸಿ ಬೌದ್ದ ಮಹಾಸಭಾ ಚಿತ್ರದುರ್ಗ ಜಿಲ್ಲಾ ಶಾಖೆ ನೇತೃತ್ವದಲ್ಲಿ ಪ್ರತಿಭಟನೆ.

ಚಿತ್ರದುರ್ಗ: ಬುದ್ಧ ಗಯಾದ ಮಹಾಬೋಧಿ ಮಹಾವಿಹಾರದ ಮುಕ್ತಿ ಆಂದೋಲನ ಬೆಂಬಲಿಸಿ ಮಂಗಳವಾರ ಭಾರತೀಯ ಬೌದ್ದ ಮಹಾಸಭಾ ಚಿತ್ರದುರ್ಗಜಿಲ್ಲಾ ಶಾಖೆ ನೇತೃತ್ವದಲ್ಲಿ ಶಾಂತಿಯುತ…