ಚಿತ್ರದುರ್ಗ: ಯಡಿಯೂರಪ್ಪ ಸಂಧಾನ ಸಕ್ಸಸ್- ಶಾಂತವಾದ ಚಂದ್ರಪ್ಪ; ಕಾರಜೋಳ ಪರ ತಂದೆ-ಮಗ ಪ್ರಚಾರ.

ಪಕ್ಷದ ಕೆಲಸ ಮಾಡುತ್ತೇವೆ, ಅದು ಅನಿವಾರ್ಯ, ಗೋವಿಂದ ಕಾರಜೋಳ ಪರ ಪ್ರಚಾರದಲ್ಲಿ ಪಾಲ್ಗೊಳ್ಳುತ್ತೇವೆ. ಪುತ್ರನಿಗೆ ಪಕ್ಷದಲ್ಲಿ ಮುಂದೆ ಉತ್ತಮ ಅವಕಾಶ ಕೊಡುವ…